ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾರ್ಚ್ 28ರಿಂದ ಏಪ್ರಿಲ್ 11ರ ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ ಪರೀಕ್ಷೆ ನಡೆಯುವ ದಿನಗಳಲ್ಲಿ ಪರೀಕ್ಷೆ ಕೇಂದ್ರಗಳ ಸುತ್ತಮುತ್ತ ಇರುವ ಸೈಬರ್, ಕಂಪ್ಯೂಟರ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada