ಅಂಜನಾದ್ರಿಯಲ್ಲಿ ಶುರುವಾಯ್ತು ಅಭಿವೃದ್ಧಿ ಪರ್ವ

 

 

ಆ ಜಲಧಿಯನು ಜಿಗಿದ ಹನುಮನುದಿಸಿದ ನಾಡು ಎಂದು ಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿಯು ಶ್ರೀರಾಮ ಭಂಟ ಹನುಮನ ಜನ್ಮ ಸ್ಥಳ, ಹನುಮನ ಜನ್ಮ ಸ್ಥಳ ಅಂಜನಾದ್ರಿಯನ್ನು ಅಭಿವೃದ್ದಿ ಪಡಿಸುವ ಉದ್ದೇಶದಿಂದ ರಾಜ್ಯ ಸರಕಾರವು ಈ ಬಾರಿಯ ಬಜೆಟ್ ನಲ್ಲಿ 100 ಕೋಟಿ ರೂಪಾಯಿ ನೀಡಲಾಗುವುದು ಎಂದು ಘೋಷಿಸಿದೆ. ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಅಭಿವೃದ್ದಿ ಪಡಿಸುವುದಾಗಿ ಹೇಳಿದ್ದಾರೆ. ಇದರಿಂದಾಗಿ ಈಗ ಅಂಜನಾದ್ರಿಯಲ್ಲಿ ಅಭಿವೃದ್ದಿ ಪರ್ವ ಆರಂಭವಾಗಲಿದೆ.

ದೇಗುಲಕ್ಕಾಗಿ 1 ಸಾವಿರ ಎಕರೆ ಭೂಮಿ

ಈ ಮಧ್ಯೆ ಜಿಲ್ಲಾಡಳಿತವು ಅಂಜನಾದ್ರಿ ದೇವಸ್ಥಾನ ಹಾಗು ಅದರ ಸುತ್ತಲಿನ ಪ್ರದೇಶದಲ್ಲಿ ಯಾವ ಯಾವ ಅಭಿವೃದ್ದಿ ಕಾಮಗಾರಿ ಮಾಡಬೇಕು. ಅವಶ್ಯವಿದ್ದರೆ ಎಷ್ಟು ಭೂಮಿ ಸ್ವಾದೀನ ಪಡಿಸಿಕೊಳ್ಳಬೇಕೆಂಬುವುದನ್ನು ಸರ್ವೆ ಮಾಡಲಾಗಿದೆ, ಈ ಪ್ರಕಾರ ಅಂಜನಾದ್ರಿ ಸುತ್ತಲು ಸುಮಾರು 1000 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳುತ್ತಾರೆ ಎಂಬ ಮಾಹಿತಿ ಈಗ ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಬೇಲೂರಿನ ಚೆನ್ನಕೇಶವ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ

Tue Apr 12 , 2022
ಹಾಸನ ಜಿಲ್ಲೆಯಲ್ಲಿ ಯಾವ ಜಾತ್ರೆಯಲ್ಲೂ ಮುಸ್ಲಿಂಮರು ನಿರ್ಬಂಧ ಹೇರುವುದಕ್ಕೆ ಅವಕಾಶ ಕೊಡುವುದಿಲ್ಲ. ಚೆನ್ನಕೇಶವ ಜಾತ್ರೆಯಲ್ಲಿ ಸಮಸ್ಯೆ ಆಗಿರುವುದು ಗಮನಕ್ಕೆ ಬಂದಿದೆ. ಖುದ್ದು ಮಾಜಿ ಸಚಿವ ಹೆಚ್.ಡಿ. ರೇವಣ್ಣ  ಅವರಿಗೆ ಸಮಸ್ಯೆ ಬಗೆಹರಿಸುವಂತೆ ಹೇಳಿದ್ದೇನೆ.   ದೇವಸ್ಥಾನ ಮತ್ತು ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧದ ನಡುವೆ ನಾಳೆಯಿಂದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೆನ್ನಕೇಶವ ಜಾತ್ರೆ ನಡೆಯಲಿದೆ. ಈ ಸಂಬಂಧ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಮ್ಮ ಹಾಸನ ಜಿಲ್ಲೆಯಲ್ಲಿ ಯಾವ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: