ಬೆಲ್ ಬಾಟಮ್ ಆಯಿತ್ತು ಇಗಾ “ಬೆಲ್ ಬಟನ್”

 

ಬೆಲ್ ಬಾಟಮ್ ಆಯಿತ್ತು ಇಗಾಬೆಲ್ ಬಟನ್

 

 ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನಿರ್ದೇಶಕರಲ್ಲಿ

 ಸುನೀಲ್ ಕುಮಾರ್ ದೇಸಾಯಿ ಸಹ ಒಬ್ಬರು.

 

ಅಂತಹ ಉತ್ತಮ ನಿರ್ದೇಶಕರಿಂದ ಇತ್ತೀಚೆಗೆಬೆಲ್ ಬಟನ್ಚಿತ್ರದ ಪೋಸ್ಟರ್ ಅನಾವರಣವಾಗಿದೆ.

 

ಕನ್ನಡದ ಖ್ಯಾತ ನಿರ್ದೇಶಕರ ಜೊತೆ ಸಹ ನಿರ್ದೇಶಕರಾಗಿ, ಹಾಗು ರಂಗಭೂಮಿ ನಟರಾಗಿ ಅನುಭವವಿರುವ  ಕ್ಷ್ಮಿನರಸಿಂಹ. ಎಂಬೆಲ್ ಬಟನ್ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಲವ್ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

 

ಫ್ರೆಶ್ ಫಿಲಂಸ್ ಮೂಲಕ ಗಂಗರಾಜ್ ಗೌಡ ಆರ್, ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. .ಆರ್ ರೆಹಮಾನ್ ಬಳಿ ಕೆಲಸ ಮಾಡಿರುವ ಎಸ್ ಎಂ ರಾಹಿತ್ಯ ಸಂಗೀತ ನೀಡುತ್ತಿದ್ದಾರೆ. ಗೌತಮ್ ನಾಯಕ್ ಛಾಯಾಗ್ರಹಣ ಹಾಗೂ ಎಸ್  ಆಕಾಶ್  ಮಹೇಂದ್ರಕರ್

ಸಂಕಲನ ಚಿತ್ರಕ್ಕಿದೆ.

 

 ಕಲಾವಿದರ ಆಯ್ಕೆಯಲ್ಲಿತೊಡಗಿರುವ  ನಿರ್ದೇಶಕ ಲಕ್ಷ್ಮಿನರಸಿಂಹ ಅವರು, ಮೇನಲ್ಲಿ  ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ತಲೆಹೊಟ್ಟು ನಿವಾರಣೆಗೆ ಶುಂಠಿ ಉಪಯೋಗಿಸಿ..!

Thu Apr 7 , 2022
  ಶುಂಠಿ ಬಹು ಉಪಯೋಗಿ. ಕೆಲವರು ಶುಂಠಿ ಚಹಾ ಸೇವಿಸ್ತಾರೆ, ಅಡುಗೆಗೆ ಬಳಸ್ತಾರೆ. ಕೆಮ್ಮು, ನೆಗಡಿ, ಅಜೀರ್ಣಕ್ಕೂ ಶುಂಠಿ ಉತ್ತಮ ಮದ್ದು. ಆದ್ರೆ ಇದರಿಂದ ತಲೆಹೊಟ್ಟಿನ ಸಮಸ್ಯೆ ನಿವಾರಣೆಯಾಗುತ್ತೆ ಅನ್ನೋದು ನಿಮಗೆ ಗೊತ್ತಿದೆಯಾ? ಅದ್ಹೇಗೆ ಅನ್ನೋದನ್ನು ನೋಡೋಣ. ಬೇಸಿಗೆಯಲ್ಲಿ ಧೂಳಿನಿಂದಾಗಿ ಕೂದಲಲ್ಲಿ ಕೊಳೆ, ತಲೆಹೊಟ್ಟು ಶುರುವಾಗುತ್ತೆ. ಎರಡು ದಿನಕ್ಕೊಮ್ಮೆ ತಲೆ ಸ್ನಾನ ಮಾಡಿದ್ರೂ ತುರಿಕೆ ಹೆಚ್ಚಾಗಿರುತ್ತದೆ. ಇದನ್ನೆಲ್ಲ ಹೋಗಲಾಡಿಸಲು ಶುಂಠಿ ಪರಿಣಾಮಕಾರಿ. ಇದನ್ನು ಕೂದಲಿಗೆ ವಿವಿಧ ರೀತಿಯಲ್ಲಿ ಹಚ್ಚಿಕೊಳ್ಳಬಹುದು. ನೀವು […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: