ರಾಜ್ಯದಲ್ಲಿ ಮಾರ್ಚ್28 ರಿಂದ ಪ್ರಾರಂಭವಾಗಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಗಳಲ್ಲಿ ಆಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರ ಹಾಗೂ ಕಾರಿಡಾರ್ ಗಳಲ್ಲಿಸಿಸಿ ಟಿವಿ ಅಳವಡಿಸುವಂತೆ ಪರೀಕ್ಷಾ ಮಂಡಳಿ ಸುತ್ತೊಲೆ ಹೊರಡಿಸಿದೆ.
ಪರೀಕ್ಷಾ ಸಂದರ್ಭದಲ್ಲಿ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಸಂಚಿತ ನಿಧಿಯಿಂದ 40 ಸಾವಿರ ರೂ. ಬಳಸಿಕೊಳ್ಳಲು ಸೂಚಿಸಲಾಗಿದೆ.
ಜೊತೆ ಜೊತೆಯಲಿ ಧಾರವಾಹಿ ಮೂಲಕ ಖ್ಯಾತಿ ಗಳಿಸಿ ಈಗ ಸ್ಯಾಂಡಲ್ ವುಡ್ ಗೂ ಕಾಲಿಟ್ಟಿರುವ ನಟಿ ಮೇಘಾ ಶೆಟ್ಟಿ ಡಿ ಬಾಸ್ ದರ್ಶನ್ ಜೊತೆಗಿರುವ ಫೋಟೋಗಳು ಈಗ ವೈರಲ್ ಆಗಿದೆ.ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗಿನ ಫೋಟೋಗಳನ್ನು ಸ್ವತಃ ಮೇಘಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಹಾಗಿದ್ದರೆ ಮೇಘಾ ಡಿ ಬಾಸ್ ಭೇಟಿಯಾಗಿದ್ದೇಕೆ ಎಂಬ ಕುತೂಹಲ ಎಲ್ಲರಲ್ಲಿದೆ.ಮೇಘಾಗೆ ಸ್ಯಾಂಡಲ್ ವುಡ್ ನಲ್ಲಿ ಮೆಚ್ಚಿನ ನಟ ಎಂದರೆ ದರ್ಶನ್.ಹಲವು ಬಾರಿ ಮೇಘಾ ಇದನ್ನು […]