ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ.

 

ಮಾರ್ಚ್ 25 ರಂದು ಸಿಇಟಿ ವೇಳಾಪಟ್ಟಿ ಪ್ರಕಟಿಸಲಾಗುವುದು ಜೂನ್ ಮೊದಲ ವಾರದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಈ ಬಾರಿ ನೀಟ್ ಪ್ರಕ್ರಿಯೆ ವಿಳಂಬವಾದ ಹಿನ್ನೆಲೆಯಲ್ಲಿ ಸಿಇಟಿ ಅರ್ಜಿ ಆಹ್ವಾನ ವಿಳಂಬವಾಗಿದೆ.

ಜನವರಿಯಲ್ಲಿ ಸಿಇಟಿ ಅರ್ಜಿಯನ್ನು ಪ್ರಕಟಿಸಲಾಗುತ್ತಿತ್ತು. ಈ ಬಾರಿ ಮೇ 18ರವರೆಗೆ ವಾರ್ಷಿಕ ಪರೀಕ್ಷೆಯು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂನ್ ಮೊದಲ ಅಥವಾ ಎರಡನೇ ಬಾರದಲ್ಲಿ ಸಿಇಟಿ ನಡೆಸಲು ಉದ್ದೇಶಿಸಿದ್ದು, ಮಾ.25ರಂದು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಗಂಗೂಬಾಯಿ ಚಿತ್ರ ವೀಕ್ಷಿಸಿದ ಪಾಕಿಸ್ತಾನಿ ನಟ

Thu Mar 24 , 2022
ಪಾಕಿಸ್ತಾನಿ ನಟ ದುಬೈನಲ್ಲಿ ಆಲಿಯಾ ಭಟ್ ಅವರ ಗಂಗೂಬಾಯಿ ಕಥಿಯಾವಾಡಿ ವೀಕ್ಷಿಸಲು ಇಡೀ ಥಿಯೇಟರ್ ಬುಕ್ ಮಾಡಿದ್ದಾರೆ.ಪಾಕಿಸ್ತಾನಿ ನಟ ಮುನೀಬ್ ಭಟ್ ಅವರು ತಮ್ಮ ಪತ್ನಿ ಐಮಾನ್ ಖಾನ್ ಅವರೊಂದಿಗೆ ಆಲಿಯಾ ಭಟ್ ಅವರ ಗಂಗೂಬಾಯಿ ಕಥಿಯಾವಾಡಿ ವೀಕ್ಷಿಸಲು ಸಂಪೂರ್ಣ ಥಿಯೇಟರ್ ಬುಕ್ ಮಾಡಿದ್ದಾರೆ.ಒಂದು ಚಲನ ಚಿತ್ರವನ್ನು ವೀಕ್ಷಿಸಲು ಸಂಪೂರ್ಣ ಥಿಯೇಟರ್ ಬುಕ್ ಮಾಡಿದ್ದಾರೆ.ಪಾಕಿಸ್ತಾನಿ ನಟ ಮುನೀಬ್ ಭಟ್ ಅವರ ಪತ್ನಿ ಐಮಾನ್ ಖಾನ್‌ ಗೆ ಪ್ರಣಯ ಸೂಚಕವಾಗಿ,ಪಾಕಿಸ್ತಾನಿ ನಟ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: