ಕ್ರಿಸ್ ಗೇಲ್ ಐಪಿಎಲ್ ಇತಿಹಾಸದಲ್ಲಿ 141 ಇನ್ನಿಂಗ್ಸ್ಗಳಲ್ಲಿ 357 ಗರಿಷ್ಠ ಸಿಕ್ಸರ್ಗಳನ್ನು ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ.
ಅವರ ನಂತರ ಎಬಿ ಡಿವಿಲಿಯರ್ಸ್ ಐಪಿಎಲ್ನಲ್ಲಿ 252 ಸಿಕ್ಸರ್ಗಳನ್ನು ಬಾರಿಸಿದ್ದಾರೆ.
ಐಪಿಎಲ್ 2022ರಲ್ಲಿ ಪಾಲ್ಗೊಳ್ಳಲಿರುವ ಆಟಗಾರರ ಪೈಕಿ MI ನಾಯಕ ರೋಹಿತ್ ಶರ್ಮಾ ಅತಿ ಹೆಚ್ಚು ಸಿಕ್ಸರ್ ಬಾರಿಸಿದ್ದಾರೆ (227)
CSK ಮಾಜಿ ನಾಯಕ ಎಂಎಸ್ ಧೋನಿ (219) ನಂತರದ ಸ್ಥಾನದಲ್ಲಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada