ಬಾಲ್ಯ ವಿವಾಹಕ್ಕೊಳಗಾದ ಬಾಲಕಿಯ ರಕ್ಷಿಸಿದ ಅಧಿಕಾರಿಗಳು

ಬಾಲ್ಯ ವಿವಾಹಕ್ಕೊಳಗಾದ ಬಾಲಕಿಯನ್ನು ಅಧಿಕಾರಿಗಳು ರಕ್ಷಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಪರೀಕ್ಷೆ ಬರೆಯಲು ಹೋಗಿದ್ದ ಬಾಲಕಿ ತನಗೆ ವಿವಾಹವಾದ ಬಗ್ಗೆ ಸಹಪಾಠಿಗಳಲ್ಲಿ ಹೇಳಿಕೊಂಡಿದ್ದಳು. ಎಸ್ಎಸ್ಎಲ್ ಸಿ ಓದುತ್ತಿರುವ ಬಾಲಕಿಗೆ ಪೋಷಕರು ಬಲವಂತವಾಗಿ ಮದುವೆ ಮಾಡಿಸಿದ್ದರು. ಪರೀಕ್ಷೆ ಬರೆಯಲು ಹೋಗುವಾಗ ತಾಳಿ, ಕಾಲುಂಗರ ಬಿಚ್ಚಿಸಿ ಕಳುಹಿಸಿದ್ದರು. ಆದರೆ ಬಾಲಕಿ ತನ್ನ ಸಹಪಾಠಿಗಳಿಗೆ ತನಗಾದ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದಳು.
ಈ ಬಗ್ಗೆ ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಬಳಿಕ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ. ಪೋಷಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಮಾಸ್ ಮಹಾರಾಜ ರವಿತೇಜ..

Sat Apr 2 , 2022
ಯುಗಾದಿಗೆ ‘ಟೈಗರ್ ನಾಗೇಶ್ವರ್ ರಾವ್’ ಸಿನಿಮಾದ ಮುಹೂರ್ತ! ವಂಶಿ ಡೈರೆಕ್ಷನ್-ಅಭಿಷೇಕ್ ಅರ್ಗವಾಲ್ ನಿರ್ಮಾಣ ಈಗ ಏನಿದ್ರೂ ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನ-ಹವಾಮಾನ..ಟಾಲಿವುಡ್ ನಲ್ಲೀಗ ಮತ್ತೊಂದು ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ತೆಲುಗಿನ ಮಾಸ್ ಮಹಾರಾಜ ರವಿತೇಜ ಟೈಗರ್ ನಾಗೇಶ್ವರ್ ರಾವ್ ಆಗಿ ಬಣ್ಣ ಹಚ್ಚಲಿದ್ದು, ಇದು ರವಿತೇಜ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ. ವಂಶಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ನಡಿ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: