ರಾಜ್ಯಕ್ಕೆ ಮೂರು ವಿಭಿನ್ನ ರಾಜಧಾನಿಗಳನ್ನು ಸ್ಥಾಪಿಸುವ ಮೂಲಕ ವಿಕೇಂದ್ರೀಕರಣ ಯೋಜನೆಯನ್ನು ಮುಂದುವರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಅಮರಾವತಿಯನ್ನು ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಲು ಆಂಧ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಲು ತಮ್ಮ ಸರ್ಕಾರ “ಕಾನೂನು ಆಯ್ಕೆಗಳು ಮತ್ತು ಪರ್ಯಾಯ ಕ್ರಮಗಳನ್ನು ಅನ್ವೇಷಿಸುತ್ತಿದೆ” ಹಾಗೂ “ನ್ಯಾಯಾಂಗವು ತನ್ನ ಮಿತಿಗಳನ್ನು ಮೀರಿದೆ” ಎಂದು ಅವರು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada