ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಯಾವುದೇ ಆಡ್ಡಿ ಪಡಿಸಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹೇಳಿದ್ದಾರೆ. ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಆಡ್ಡಿಯಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಚಲನಚಿತ್ರ ವಾಣಿಜ್ಯ ಮಂಡಳಿಯವರೊದಿಗೆ ಮಾತನಾಡಿದ್ದೇನೆ. ಮತ್ತು ನಟ ಶಿವರಾಜ್ ಕುಮಾರ್ ಅವರ ಬಳಿಯು ಮಾತನಾಡಿದ್ದೇನೆ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada