ಸೀಮೆ ಎಣ್ಣೆ ಸುರಿದು ಪತ್ನಿ ಕೊಲೆ

ಹಾಸನದಲ್ಲಿ ಶೀಲ ಶಂಕಿಸಿ ಪತ್ನಿ ಮೇಲೆ ಪತಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಕೆಲವು ದಿನಗಳ ಹಿಂದೆ ಪತಿ ಈ ದುಷ್ಕೃತ್ಯ ಎಸಗಿದ್ದ. ಮಲಗಿದ್ದ ಪತ್ನಿ ಮೇಲೆ ಪತಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಪರಿಣಾಮ ತೀವ್ರ ಸುಟ್ಟಗಾಯಗಳಿಂದಾಗಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

`ಓಲ್ಡ್ ಮಾಂಕ್’ಶೀಘ್ರದಲ್ಲೇ ಟಿವಿಯಲ್ಲಿ..

Sat Apr 2 , 2022
    ಶ್ರೀನಿವಾಸ್ ಅವರು ನಿರ್ದೇಶಿಸಿದ ಶ್ರೀನಿವಾಸ ಕಲ್ಯಾಣ ಸಿನಿಮಾದಂತೆ ಇದು ಕೂಡ ಒಂದು ಪ್ರಣಯ ಪ್ರಧಾನ ಸಿನಿಮಾ. ಮದುವೆ ಈ ಸಿನಿಮಾದ ಕಥೆಯ ಪ್ರಮುಖ ವಿಷಯ ವಸ್ತು. ಆದರೆ ಇದು 80 ಮತ್ತು 90 ರ ದಶಕದ ಕೆಲವು ಹಾಸ್ಯ ಪ್ರಧಾನ ಸಿನಿಮಾಗಳ ನೆನಪು ತರಿಸುತ್ತದೆ ಎಂದರೆ ತಪ್ಪಾಗಲಾರದು ಹಾಸ್ಯ ಮತ್ತು ಪ್ರಣಯ ಎರಡನ್ನೂ ಸುಂದರವಾಗಿ ಕಟ್ಟಿಕೊಟ್ಟಿರುವ ಸಿನಿಮಾ ‘ಓಲ್ಡ್ ಮಾಂಕ್’.  ಈ ಸಿನಿಮಾ ಅನೇಕ ಹಿರಿಯ ಮತ್ತು […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: