ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಈ ಘಟನೆಯು ಬಾಗಲಕೋಟೆ ತಾಲೂಕಿನ ಡೋಮನಾಳ ಗ್ರಾಮದಲ್ಲಿ ಉರುಸ್ನಲ್ಲಿ ನಡೆದಿದೆ. 22 ಮಕ್ಕಳು ಸೇರಿದಂತೆ 26 ಜನರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಊಟ ಸೇವಿಸಿದ್ದ ಇವರಿಗೆ ವಾಂತಿ–ಬೇಧಿ ಕಾಣಿಸಿಕೊಂಡಿದ್ದು,ಇವರೆಲ್ಲರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Next Post
ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ʼಪುಷ್ಕರ್ ಸಿಂಗ್ ಧಾಮಿ
Wed Mar 23 , 2022
ಕೆಎನ್ಎನ್ಡಿಜಿಟಲ್ ಡೆಸ್ಕ್ : ಡೆಹ್ರಾಡೂನ್ʼನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಇಂದು ಪ್ರಮಾಣ ವಚನ ಸ್ವೀಕರಿಸಿದ್ರು. ಉತ್ತರಾಖಂಡ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರು ಡೆಹ್ರಾಡೂನ್ನ ಪರೇಡ್ ಮೈದಾನದಲ್ಲಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಬಿಜೆಪಿಯ […]

You May Like
-
11 months ago
ಖ್ಯಾತ ನಟಿ ಶ್ರುತಿ ಹಾಸನ್ ಗೆ ಕೊರೊನಾ ಸೋಂಕು ದೃಢ
-
11 months ago
ಕೆಜಿಎಫ್ ಅಡ್ಡಾದಿಂದ ಹೊರಬಿತ್ತು ಮತ್ತೊಂದು ಹೊಸ ಸುದ್ದಿ…..
-
11 months ago
ಪಠ್ಯದಲ್ಲಿ ಭಗವದ್ಗೀತೆ ಸೇರಿಸುವುದು ನಮ್ಮ ಧ್ಯೇಯ ಎಂದ ಸಿಎಂ….!
-
11 months ago
ಪ್ರಯಾಣಿಕರಿಗಾಗಿ ವಿಶೇಷ ಬಸ್ ವ್ಯವಸ್ಥೆ.