ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಭಾರತೀಯ ಜನತಾ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದ ಆಗ ಮುಖ್ಯಮಂತ್ರಿಯಾಗಿದ್ದ ಮತ್ತು ಈಗ ಮೂರನೇ ಅವಧಿಗೆ ಶಾಸಕರಾಗಿರುವ ಪ್ರಮೋದ್ ಸಾವಂತ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮ್ಮುಖದಲ್ಲಿ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada
ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ 1,200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೇಬಲ್ ಕಾರ್ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನ ಗೊಳಿಸಲು ಕೇಂದ್ರ ಸರಕಾರ ಶುಕ್ರವಾರ ಅನುಮೋದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 20 ಕೋಟಿ ರೂ. ಅನುದಾನ ನೀಡಿದ್ದರು. ಆದರೆ ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಶುಕ್ರವಾರ ದಿಲ್ಲಿಯಲ್ಲಿ ಕೇಂದ್ರ […]