ಮನೆಯಲ್ಲಿ ಅಕ್ಕ ತಂಗಿ ಅನುಮಾನಸ್ಪದ ಸಾವು.!

 

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಕ್ಕ ತಂಗಿ ಇಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಗಟ್ಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮಾಯಮ್ಮ ಮತ್ತು ಈರಮ್ಮ ಮೃತ ದುರ್ದೈವಿಗಳು. ಮೃತರ ಸಂಬಂಧಿಕರು ಈರಮ್ಮ ಪತಿ ರಾಮಚಂದ್ರ(55) ಮೇಲೆ ಕೊಲೆ ಆರೋಪ ಮಾಡಿದ್ದು, ಆಸ್ತಿಗಾಗಿ ಪತ್ನಿ ಸೇರಿ ಆಕೆಯ ಅಕ್ಕನನ್ನು ಕೊಲೆಗೈದಿದ್ದಾನೆ ಎಂಬ ನೇರ  ಆರೋಪಮಾಡಿದ್ದಾರೆ. ಇನ್ನೂ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ವಿಶ್ವ ಆರೋಗ್ಯ ದಿನ

Thu Apr 7 , 2022
ವಿಶ್ವ ಆರೋಗ್ಯ ದಿನವನ್ನು 1950 ಏಪ್ರಿಲ್ 7ರಂದು ಆಚರಿಸಲಾಯಿತು ಏಕೆಂದರೆ ಮನುಷ್ಯ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸಲು ಆರೋಗ್ಯ  ಅತ್ಯಗತ್ಯ.  ಅದು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡನ್ನು ಒಳಗೊಂಡಿರುತ್ತದೆ. ಆರೋಗ್ಯ ಕಾಳಜಿ ಕುರಿತು ಜನರಲ್ಲಿ ಅರಿವು ಮೂಡಿಸಲು ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ ವಿಶ್ವ ಆರೋಗ್ಯ ಸಂಸ್ಥೆ ಆಹಾರದ ಮೂಲಕ ಆಗಮಿಸುವ ರೋಗಗಳ ಕಾಳಜಿಯನ್ನು ವಿಷಯವನ್ನಾಗಿ ಆರಿಸಿಕೊಂಡಿದೆ. ವಿಶೇಷ ಆರೋಗ್ಯ ದಿನಾಚರಣೆಯನ್ನು ಸರ್ಕಾರ ಸರ್ಕಾರೇತರ ಸಂಸ್ಥೆಗಳು […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: