ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಬಹುನಿರೀಕ್ಷಿತ ‘ಹೋಮ್ ಮಿನಿಸ್ಟರ್’ ಚಿತ್ರದ ಟ್ರೈಲರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡುತ್ತಿದ್ದು, ಟ್ರೈಲರ್ ವೀಕ್ಷಿಸಲು ಉಪ್ಪಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸುಜಯ್ ಕೆ ಶ್ರೀಹರಿ ನಿರ್ದೇಶನದ ಈ ಸಿನಿಮಾವನ್ನು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಕೈಯಿಂದ ಈ ಟ್ರೈಲರ್ ಲಾಂಚ್ ಮಾಡಿಸಲಿದ್ದಾರೆ. ಎಸ್ ಪೂರ್ಣಚಂದ್ರ ನಾಯ್ಡು ಹಾಗೂ ಶ್ರೀಕಾಂತ್ ನಿರ್ಮಾಣದ ಈ ಚಿತ್ರದಲ್ಲಿ ವೇದಿಕಾ ತಾನ್ಯಾ ಹೋಪ್, ಸಾಧುಕೋಕಿಲ, ಅವಿನಾಶ್, ಶ್ರೀಹರಿ ಸೇರಿದಂತೆ ಅಲವರು ಕಲಾವಿದ್ದರು ನಟಿಸಿದ್ದು, ಏಪ್ರಿಲ್ 1ರಂದು ಈ ಸಿನಿಮಾ ರಾಜ್ಯಾದ್ಯಂತ ತೆರೆಮೇಲೆ ಬರಲಿದೆ.
Next Post
ಪಠ್ಯದಲ್ಲಿ ಭಗವದ್ಗೀತೆ ಸೇರಿಸುವುದು ನಮ್ಮ ಧ್ಯೇಯ ಎಂದ ಸಿಎಂ....!
Tue Mar 22 , 2022
ರಾಜ್ಯದಲ್ಲಿ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಬೇಕು ಎಂಬುದು ನಮ್ಮ ಉದ್ದೇಶ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಯಾದಗಿರಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ನಮ್ಮ ಧ್ಯೇಯ. ನೈತಿಕ ಶಿಕ್ಷಣ ಕೊಡಬೇಕು ಎಂಬ ನಿಟ್ಟಿನಲ್ಲಿ ಭಗವದ್ಗೀತೆ ಅಳವಡಿಸುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದರು. ಗುಜರಾತ್ ನಲ್ಲಿ ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸಲಾಗಿದೆ. ಈ ಕುರಿತು ನಮ್ಮ […]

You May Like
-
10 months ago
ಥಿಯೇಟರ್ ಎದುರು ಪಟಾಕಿ ಸಿಡಿಸಿ ಸಂಭ್ರಮಾಚರಣೆ
-
11 months ago
ರಂಗಪಂಚಮಿಗೆ ರಾಗಗಳ ಓಕುಳಿ
-
11 months ago
ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಪುಷ್ಪ ದಿ ರೈಸ್’!.
-
10 months ago
ಹೊಂಬಾಳೆ ಫಿಲಂಸ್ ಹೊಸ ನಿರ್ಧಾರ ತೆಗೆದುಕೊಂಡಿದೆ..
-
11 months ago
ಪ್ರಿಯಾಂಕಾ ಚೋಪ್ರಾರ ‘ಸೋನಾ’ ರೆಸ್ಟೋರೆಂಟ್ಗೆ ವರ್ಷದ ಸಂಭ್ರಮ