ಕಬ್ಜ’ಗೆ ಟಾಲಿವುಡ್ನ‌‌ ಮುರಳಿ ಶರ್ಮಾ

ನಿರ್ದೇಶಕ ಆರ್.ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರಕ್ಕೆ ಮೊನ್ನೆಯಷ್ಟೇ ಶ್ರಿಯಾ ಶರಣ್ ಸೇರ್ಪಡೆಯಾದ್ರು, ಇದೀಗ ತೆಲುಗಿನ ಖ್ಯಾತ ನಟರಾರ ಪೊಸನಿ ಕೃಷ್ಣ ಮುರಳಿ ಮತ್ತು ಮುರಳಿ ಶರ್ಮಾ ಅವರು ‘ಕಬ್ಜ’ ಚಿತ್ರಕ್ಕೆ ಜೊತೆಯಾಗಿದ್ದಾರೆ. ಈ ವಿಚಾರವನ್ನ ಚಿತ್ರತಂಡ ಹಂಚಿಕೊಂಡಿದ್ದು, ಉಪ್ಪಿ ಕಿಚ್ಚ ಕಾಂಬಿನೇಷನ್ನ ಈ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ಎಲ್ಲಾ ಭಾಷೆಯ ಕಲಾವಿದ್ರೂ ಇರಲಿದ್ದಾರೆ ಅಂತ ಹೇಳಲಾಗ್ತಿದೆ.

Leave a Reply

Your email address will not be published. Required fields are marked *

Next Post

ಕೆಎಸ್ಸಾರ್ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ:

Tue Mar 22 , 2022
ಬೇಲೂರು: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ. ಓರ್ವನ‌ ಸ್ಥಿತಿ ಗಂಭೀರವಾಗಿದೆ. ಮೃತ ವಿದ್ಯಾರ್ಥಿಗಳು ಬೇಲೂರಿನ‌ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು.ಮಂಗಳವಾರ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಮತ್ತು ಸಾರ್ವಜನಿಕರು ಹರಸಾಹಸಪಟ್ಟರು. ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. (ಇದಿಷ್ಟು ಪ್ರಾಥಮಿಕ ಮಾಹಿತಿ)

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: