ಕರ್ನಾಟಕದಲ್ಲಿ 92 ಹೊಸ ಕೋವಿಡ್-19 ಪ್ರಕರಣಗಳು

ಕರ್ನಾಟಕದಲ್ಲಿ 92 ಹೊಸ ಕೋವಿಡ್-19 ಪ್ರಕರಣಗಳು, 2 ಸಾವುಗಳು ವರದಿಯಾಗಿವೆ.ಕರ್ನಾಟಕದಲ್ಲಿ ಮಂಗಳವಾರ 92 ಹೊಸ ಕರೋನವೈರಸ್ ಪ್ರಕರಣಗಳು ಮತ್ತು ಎರಡು ಸಾವುಗಳು ದಾಖಲಾಗಿದ್ದು, ಈ ಮೂಲಕ ಇಲ್ಲಿಯವರೆಗೆ ಕ್ರಮವಾಗಿ 39,44,877 ಮತ್ತು 40,041 ಕ್ಕೆ ತಲುಪಿದೆ. ಆರೋಗ್ಯ ಬುಲೆಟಿನ್ ಪ್ರಕಾರ,ಇಂದು 143 ರೋಗಿಗಳು ಡಿಸ್ಚಾರ್ಜ್ ಆಗಿದ್ದರೆ, ಚೇತರಿಸಿಕೊಂಡವರ ಸಂಖ್ಯೆ 39,02,956 ಆಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಚೆನ್ನೈ ಸೂಪರ್ ಕಿಂಗ್ಸ್‌ ನಾಯಕತ್ವಕ್ಕೆ ಧೋನಿ ರಾಜೀನಾಮೆ! ಹೊಸ ನಾಯಕ ಯಾರು ಗೊತ್ತಾ?.

Thu Mar 24 , 2022
ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ. ಅವರ ಬದಲಿಗೆ ಈಗ ರವೀಂದ್ರ ಜಡೇಜಾ ಸಿಎಸ್​ಕೆ ತಂಡದ ನಾಯಕತ್ವವಹಿಸಿಕೊಂಡಿದ್ದಾರೆ.ಇನ್ನೇರಡು ದಿನಗಳಲ್ಲಿ ಐಪಿಎಲ್ (IPL 2022) 15ನೇ ಆವೃತ್ತಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತ್ತಾ ಸೆಣೆಸಲಿವೆ. ಆದರೆ ಆರಂಭಕ್ಕೂ ಮುನ್ನ ಸಿಎಸ್​ಕೆ ಪಾಳಯದಿಂದ ಬಿಗ್ ಬ್ರೇಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಅದೆನೆಂದರೆ, ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: