KL Rahul & Actress Athiya…ಗೆಳತಿ ಆಥಿಯಾ ಜೊತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್..!

ಬೆಂಗಳೂರು: ಕ್ರಿಕೆಟ್ ಆಟಗಾರ ಕೆಎಲ್ ರಾಹುಲ್ ಗೆಳತಿ ಆಥಿಯಾ ಜೊತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದು, ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಖಾಸಗಿ ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಇಬ್ಬರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ರಾಹುಲ್, ಆಥಿಯಾ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ. ರಾಹುಲ್ ಈ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

Next Post

IND vs SL, 2nd Test…ಬುಮ್ರಾ ಮಾರಕ ಬೌಲಿಂಗ್: 109 ರನ್ ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಲಂಕಾ

Thu Mar 17 , 2022
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿರುವ ಅಹರ್ನಿಶಿ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ದಾಳಿಗೆ ಸಿಲುಕಿದ ಶ್ರೀಲಂಕಾ ತಂಡ ಮೊದಲ ಇನಿಂಗ್ಸ್ ನಲ್ಲಿ 109 ರನ್ ಗಳಿಗೆ ಆಲೌಟಾಗಿದ್ದು, ಟೀಂ ಇಂಡಿಯಾಗೆ 143 ರನ್ ಗಳ ಮುನ್ನಡೆ ದೊರೆತಿದೆ. ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿದ್ದ ಶ್ರೀಲಂಕಾ ತಂಡ ಇಂದು ಕೇವಲ 5.5 ಓವರ್ ಗಳಲ್ಲಿ ಉಳಿದ 4 ವಿಕೆಟ್ ಕಳೆದುಕೊಂಡಿತು. ಶ್ರೀಲಂಕಾ ತಂಡ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: