ಒಟಿಟಿಗೆ ಲಗ್ಗೆ ಇಡುತ್ತಿದೆ ಅಜಿತ್​ ಸಿನಿಮಾ; 10 ಸಾವಿರ ಚದರ ಅಡಿಯ ‘ವಲಿಮೈ’ ಪೋಸ್ಟರ್​ ಅನಾವರಣ

ಸಿನಿಮಾ ಜೀ5ನಲ್ಲಿ ರಿಲೀಸ್​ ಆಗುತ್ತಿರುವುದಕ್ಕೆ ಅದ್ದೂರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಈ ಚಿತ್ರದ ಪ್ರಮೋಷನ್​ಗೆ ಬರೋಬ್ಬರಿ ಹತ್ತು ಸಾವಿರ ಚದರ ಅಡಿಯ ‘ವಲಿಮೈ’ ಪೋಸ್ಟರ್​ಅನ್ನು ಜೀ5 ಬಿಡುಗಡೆ ಮಾಡಿದೆ.ಅಜಿತ್​ (Ajith) ನಟನೆಯ ‘ವಲಿಮೈ’ ಸಿನಿಮಾ ಫೆಬ್ರವರಿ ತಿಂಗಳಲ್ಲಿ ತೆರೆಗೆ ಬಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.

ಅಜಿತ್​ ಬೈಕ್​ ಸ್ಟಂಟ್ಸ್​ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದರು. ಈ ಚಿತ್ರವನ್ನು ಅನೇಕರಿಗೆ ಚಿತ್ರಮಂದಿರದಲ್ಲಿ ಕಣ್ತುಂಬಿಕೊಳ್ಳಲು ಸಾಧ್ಯವಾಗಿಲ್ಲ. ಈಗ ಈ ಸಿನಿಮಾ ಒಟಿಟಿಗೆ ತೆರೆಗೆ ಬರೋಕೆ ದಿನಾಂಕ ನಿಗದಿ ಆಗಿದೆ. ‘ವಲಿಮೈ’ (Valimai) ತೆರೆಕಂಡು ಒಂದು ತಿಂಗಳಿಗೆ ಅಂದರೆ, ಮಾರ್ಚ್​ 25ರಂದು ಚಿತ್ರ ಒಟಿಟಿಗೆ ಲಗ್ಗೆ ಇಡುತ್ತಿದೆ. ಥಿಯೇಟರ್​ನಲ್ಲಿ ಅಜಿತ್​​ ಆಯಕ್ಷನ್​ ಮಿಸ್ ಮಾಡಿಕೊಂಡವರು ಈ ಸಿನಿಮಾವನ್ನು ಜೀ5 ಆಯಪ್​ನಲ್ಲಿ (Zee5

ಪೊಲೀಸ್​ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಡ್ರಗ್ಸ್​ಗಾಗಿ ಯುವಕರು ಯಾವೆಲ್ಲಾ ಕೃತ್ಯಕ್ಕೆ ಇಳಿಯುತ್ತಾರೆ, ಅದನ್ನು ಹೀರೋ ಹೇಗೆ ಮೆಟ್ಟಿ ನಿಲ್ಲುತ್ತಾನೆ ಎಂಬ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗಿದೆ. ವಿಶೇಷ ಎಂದರೆ, ಈ ಚಿತ್ರಕ್ಕಾಗಿ ಅಜಿತ್​ ಡೂಪ್​ ಬಳಸದೆ, ತಾವೇ ಬೈಕ್​​ ಸ್ಟಂಟ್ಸ್​ ಮಾಡಿದ್ದಾರೆ. ಈ ​ ದೃಶ್ಯಗಳು ಮೈನವಿರೇಳಿಸುವಂತಿದೆ. ಚಿತ್ರವನ್ನು ಥಿಯೇಟರ್​ನಲ್ಲಿ ಮಿಸ್ ಮಾಡಿಕೊಂಡವರು ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿ ವೀಕ್ಷಿಸಬಹುದು.

ಸಿನಿಮಾ ಜೀ5ನಲ್ಲಿ ರಿಲೀಸ್​ ಆಗುತ್ತಿರುವುದಕ್ಕೆ ಅದ್ದೂರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಈ ಚಿತ್ರದ ಪ್ರಮೋಷನ್​ಗೆ ಬರೋಬ್ಬರಿ ಹತ್ತು ಸಾವಿರ ಚದರ ಅಡಿಯ ‘ವಲಿಮೈ’ ಪೋಸ್ಟರ್​ಅನ್ನು ಜೀ5 ಬಿಡುಗಡೆ ಮಾಡಿದೆ. ಈ ಮೂಲಕ ಸಿನಿಮಾಗೆ ಭರ್ಜರಿ ಪ್ರಚಾರ ನೀಡುವ ಕೆಲಸ ಆಗುತ್ತಿದೆ. ಸಿನಿಮಾ ಇತಿಹಾಸದಲ್ಲಿ ಇಲ್ಲಿಯವರೆಗೆ ಇಷ್ಟು ದೊಡ್ಡ ಪೋಸ್ಟರ್​ಅನ್ನು ಯಾರೂ ಬಿಡುಗಡೆ ಮಾಡಿಲ್ಲ ಎನ್ನಲಾಗಿದೆ.

App ಕಣ್ತುಂಬಿಕೊಳ್ಳಬಹುದು. ‘ವಲಿಮೈ’ ಚಿತ್ರದಲ್ಲಿ ಅಜಿತ್

Leave a Reply

Your email address will not be published. Required fields are marked *

Next Post

ಇಂದು ವಿಶ್ವ ಜಲ ದಿನ: ಪ್ರತಿ ಹನಿ ನೀರನ್ನು ಉಳಿಸುವ ಪ್ರತಿಜ್ಞೆ ಮಾಡೋಣ- ಪ್ರಧಾನಿ ಮೋದಿ

Tue Mar 22 , 2022
ನವದೆಹಲಿ: ವಿಶ್ವ ಜಲ ದಿನದ ಸಂದರ್ಭದಲ್ಲಿ ಪ್ರತಿ ಹನಿ ನೀರನ್ನು ಉಳಿಸುವ ಪ್ರತಿಜ್ಞೆ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಜಲ ಸಂರಕ್ಷಣೆಗಾಗಿ ಸರ್ಕಾರ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮೋದಿ, ವಿಶ್ವ ಜಲ ದಿನದಂದು ಪ್ರತಿ ಹನಿ ನೀರನ್ನು ಉಳಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸೋಣ. ನಮ್ಮ ರಾಷ್ಟ್ರದ ಜಲ ಸಂರಕ್ಷಣೆ ಮತ್ತು ನಮ್ಮ ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಸಲುವಾಗಿ ಜಲ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: