ಯುಗಾದಿ ಹಬ್ಬ ಹತ್ತಿರ ಬರ್ತಿದೆ ಏಪ್ರಿಲ್ 2 ಶನಿವಾರದಂದು ಯುಗಾದಿ ಹಬ್ಬವಿದ್ದು, ಮಾರನೆಯ ದಿನ ಅಂದರೆ, ಭಾನುವಾರ ವರ್ಷತೊಡಕು ಹಬ್ಬ ಆಚರಣೆಯಿರುತ್ತದೆ. ಆದರೆ ಈ ಬಾರಿ ಈ ಹಬ್ಬದ ಸಮಯದಲ್ಲಿ ಹಲಾಲ್ ಮಾಂಸ ಖರೀದಿ ಮಾಡಬೇಡಿ. ಹಲಾಲ್ ಮಾಡಿದ ಮಾಂಸವನ್ನ ಬಾಯ್ಕಾಟ್ ಮಾಡಿ. ಹಲಾಲ್ ಮಾಡಿದ ಮಾಂಸವನ್ನ ಅಲ್ಲಾಗೆ ಅರ್ಪಣೆ ಮಾಡಿರ್ತಾರೆ. ಹಲಾಲ್ ವೇಳೆ ಅಲ್ಲಾನಿಗೆ ಅರ್ಪಣೆ ಮಾಡಲಾಗಿರುತ್ತೆ. ಹೀಗಾಗಿ ಹಲಾಲ್ ಮಾಂಸ ಖರೀದಿ ಮಾಡದಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂಗಳಿಗೆ ಸಂದೇಶ ರವಾನೆ ಮಾಡಲಾಗಿದೆ. ಹಿಜಾಬ್, ವ್ಯಾಪಾರ ಧರ್ಮದ ಬಳಿಕ ಈಗ ಹಲಾಲ್ ವಿವಾದ ತಲೆದೋರಿದೆ.
ಹಲಾಲ್ ಮಾಂಸ ಖರೀದಿ ಮಾಡದಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂಗಳಿಗೆ ಸಂದೇಶ ರವಾನೆ ಮಾಡಲಾಗಿದೆ. ಹಿಜಾಬ್, ವ್ಯಾಪಾರ ಧರ್ಮದ ಬಳಿಕ ಈಗ ಹಲಾಲ್ ವಿವಾದ ತಲೆದೋರಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada