ಸಾಲ ಸೌಲಭ್ಯಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ.

 

ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಹಸಿರುನಿಶಾನೆ ತೋರಿದ್ದು, ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸಿದ್ದಾರೆ.

ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಮೂಲಕ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ. 1000 ರೂಪಾಯಿ ನೀಡಿ ಹೈನುಗಾರರು ಷೇರು ಪಡೆಯಬಹುದು. ಸರ್ಕಾರದಿಂದ ಬ್ಯಾಂಕಿಗೆ 100 ಕೋಟಿ ರೂಪಾಯಿ ಬಂಡವಾಳ ನೀಡಲಾಗುತ್ತದೆ. ಹಾಲು ಒಕ್ಕೂಟಗಳಿಂದ 260 ಕೋಟಿ ರೂಪಾಯಿ ಬಂಡವಾಳ ತೊಡಗಿಸಲಾಗುತ್ತದೆ. ರಾಜ್ಯದ 24.67 ಲಕ್ಷ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಬಪ್ಪಿ ಲಹರಿಯ ಪ್ರೀತಿಯ ಚಿನ್ನಾಭರಣಗಳು ಏನಾದವು…?

Thu Mar 24 , 2022
ಬಪ್ಪಿ ಲಹರಿ 2022ರ ಫೆಬ್ರವರಿ 15ರಂದು ನಿಧನರಾಗಿದ್ದಾರೆ. ಇವರ ಪುತ್ರ ಬಪ್ಪ ಲಹಿರಿ ಈ ವಿಚಾರವಾಗಿ ಮಾತನಾಡಿದ್ದು, ನಮ್ಮ ತಂದೆಗೆ ಅದು ಕೇವಲ ಆಭರಣ ಮಾತ್ರವಾಗಿರಲಿಲ್ಲ. ಬದಲಾಗಿ ಅದು ಅವರಿಗೆ ಅದೃಷ್ಟದ ಸಂಕೇತ ಕೂಡ ಆಗಿತ್ತು. ವಿಶ್ವದ ಅನೇಕ ಮೂಲೆಗಳಿಂದ ಅವರು ಆಭರಣಗಳನ್ನು ಸಂಗ್ರಹಿಸಿದ್ದರು ಎಂದು ಹೇಳಿದ್ದಾರೆ.ಹಾಗಾದರೆ ಅವರ ಪ್ರೀತಿಯ ಚಿನ್ನದ ಆಭರಣಗಳು ಏನಾದವು..? ಈ ಪ್ರಶ್ನೆಗೆ ಬಪ್ಪಿ ಲಹರಿ ಪುತ್ರ ಬಪ್ಪಾ ಉತ್ತರ ನೀಡಿದ್ದಾರೆ. ನನ್ನ ತಂದೆ ಚಿನ್ನದ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: