ಮೊಳಕೆ ಕಾಳಿನಿಂದ ದೇಹಕ್ಕೆ ಸಿಗುತ್ತೆ ಅಪರಿಮಿತ ಶಕ್ತಿ

ಮೊಳಕೆ ಕಾಳುಗಳಿಂದ ನಮ್ಮ ದೇಹಕ್ಕೆ ಸಿಗುವ ಶಕ್ತಿ ಅಪರಿಮಿತ. ಅದರ ಉಪಯೋಗಗಳ ಬಗ್ಗೆ ತಿಳಿದುಕೊಳ್ಳೊಣ. ನಮ್ಮ ದೇಹಕ್ಕೆ ಹಸಿ ತರಕಾರಿಗಳ ಜೊತೆ ಮೊಳಕೆ ಕಾಳುಗಳು ಬಹಳ ಒಳ್ಳೆಯದು. ಇದರಲ್ಲಿ ಫೈಬರ್, ಕಬ್ಬಿಣದ ಅಂಶ ಸಾಕಷ್ಟಿದೆ. ವಿಟಮಿನ್ ಸಿ ಮತ್ತು ಎ ಅಂಶಗಳು ಇರುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರು ಈ ಮೊಳಕೆ ಕಾಳುಗಳನ್ನು ತಿನ್ನುವುದರಿಂದ ಅವರ ಸಮಸ್ಯೆ ಪರಿಹಾರವಾಗುತ್ತದೆ. ಕಬ್ಬಿಣದ ಅಂಶ ಸಾಕಷ್ಟು ಇರುವುದರಿಂದ ಇದು ಕೆಂಪು ರಕ್ತಕಣಗಳ ಸಂಖ್ಯೆಯನ್ನು ನಿಯಂತ್ರಿಸುತ್ತದೆ. ಇನ್ನು ತೂಕ ಇಳಿಸಲು ವ್ಯಾಯಾಮ ಮಾಡುವವರು ತಮ್ಮ ಆಹಾರದಲ್ಲಿ ಮೊಳಕೆ ಕಾಳನ್ನು ಸೇರಿಸಲೇಬೇಕು. ಇದರಲ್ಲಿ ಫೈಬರ್ ಅಂಶ ಸಾಕಷ್ಟು ಇದ್ದು, ಹೊಟ್ಟೆ ತುಂಬಿರುವ ಅನುಭವ ನೀಡುತ್ತದೆ. ಚಿಕ್ಕ ಮಕ್ಕಳಿಗೂ ನೆನಸಿದ ಕಾಳನ್ನು ತಿನ್ನಲು ಕೊಡುವುದರಿಂದ ಅವರ ಆರೋಗ್ಯಕ್ಕೂ ಒಳ್ಳೆಯದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ!

Mon Mar 28 , 2022
ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖವಾದ ಘಟ್ಟ ಎಂದೇ ಹೇಳಲಾಗುವ ಎಸ್‌ಎಸ್‌ಎಲ್ ಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದೆ. ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೊಠಡಿಗೆ ಅವಕಾಶ ನೀಡುವುದಿಲ್ಲ. ಕಡ್ಡಾಯವಾಗಿ ಸಮವಸ್ತ್ರ ಧರಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು.ಈ ಬಾರಿ 8,73,846 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 3444 ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10.30 ರಿಂದ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: