ನಾಳೆಯಿಂದ ಶೂಟಿಂಗ್ ಪ್ರಾರಂಭಿಸಲಿದೆ ‘ಹರಿಹರ ವೀರಮಲ್ಲು’ ಚಿತ್ರತಂಡ

ಟಾಲಿವುಡ್ ನ ಖ್ಯಾತ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಹರಿಹರ ವೀರಮಲ್ಲು’ ಚಿತ್ರೀಕರಣ ನಾಳೆಯಿಂದ ಪ್ರಾರಂಭಿಸಲು ಚಿತ್ರತಂಡ ಸಜ್ಜಾಗಿದೆ. ತೆಲುಗು ಸೇರಿದಂತೆ ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಈ ಚಿತ್ರ ಮೂಡಿಬರಲಿದೆ. ಆಕ್ಷನ್ ಅಡ್ವೆಂಚರ್ ಕಥೆ ಆಧಾರಿತ ಈ ಸಿನಿಮಾದಲ್ಲಿ ಪವನ್ ಸೇರಿದಂತೆ ನಿಧಿ ಅಗರ್ವಾಲ್, ಅರ್ಜುನ್ ರಾಂಪಾಲ್, ಆದಿತ್ಯಾ ಮೆನನ್, ಸುಧಾಕರ್ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ಮೇಘ ಸೂರ್ಯ ಪ್ರೊಡಕ್ಷನ್ಸ್ ಬ್ಯಾನರ್ ನಡಿ ದಯಾಕರ್ ರಾವ್, ಎ ಎಮ್ ರತ್ನಂ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಎಂ ಎಂ ಕೀರವಾಣಿ ಸಂಗೀತ ಸಂಯೋಜನೆ ನೀಡಲಿದ್ದಾರೆ. ಸುಮಾರು 200 ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಬೆಂಡೆಕಾಯಿ ಕತ್ತರಿಸಿದ ನೀರನ್ನು ಸೇವಿಸಿ ಅಪಾಯ ಹೆಚ್ಚಳಕ್ಕೆ ಕಡಿವಾಣ ಹಾಕಿ.

Fri Apr 8 , 2022
  ಇತ್ತೀಚಿನ ದಿನಗಳಲ್ಲಿ, ಮಧುಮೇಹದ ಸಮಸ್ಯೆ ಜನರಿಗೆ ಸಾಕಷ್ಟು ಹೆಚ್ಚಾಗಿದೆ. ಈ ಹಿಂದೆ ಶ್ರೀಮಂತರ ಕಾಯಿಲೆ ಎಂದು ಇದನ್ನು ಕರೆಯಲಾಗುತ್ತಿತ್ತು, ಆದರೆ ಇಂದು ಹೆಚ್ಚಿನ ಜನರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಮಧುಮೇಹವನ್ನು ನಿಯಂತ್ರಿಸಲು ಎಲ್ಲಾ ರೀತಿಯ ಪಾಕವಿಧಾನಗಳನ್ನು ಅಳವಡಿಸಿಕೊಳ್ಳಲಾಗುತ್ತದೆ, ಆದರೆ ಅವು ಯಾವುದೇ ವಿಶೇಷ ಪರಿಣಾಮವನ್ನು ಬೀರುವುದಿಲ್ಲ. ಮಧುಮೇಹವನ್ನು ನಿಯಂತ್ರಿಸಲು ಔಷಧಿಗಳು ಅಗತ್ಯ, ಮತ್ತು ಆಹಾರದಲ್ಲಿ (Food Care) ಕಾಳಜಿ ಇಟ್ಟುಕೊಳ್ಳುವುದು ಅಗತ್ಯ. ರಕ್ತದಲ್ಲಿನ ಸಕ್ಕರೆಯನ್ನು (Sugar […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: