ಎಣ್ಣೆ ತ್ವಚೆಯಾ…? ಟ್ರೈ ಮಾಡಿ ಈ ಫೇಸ್ ಪ್ಯಾಕ್

ಒಂದು ಮೊಟ್ಟೆಯ ಸಂಪೂರ್ಣ ಬಿಳಿಭಾಗವನ್ನು ತೆಗೆದುಕೊಳ್ಳಿ ಅದಕ್ಕೆ ಸ್ವಲ್ಪ ಕಸ್ತೂರಿ ಅರಿಶಿಣವನ್ನ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಮಿಕ್ಸ್ ಮಾಡಿದ ಮಿಶ್ರಣವನ್ನು ಮುಖಕ್ಕೆ ಹಚ್ಚುವ ಮುನ್ನ ಮುಖವನ್ನು ಸ್ವಚಗೊಳಿಸಿ, ಈಗ ಮಿಕ್ಸ್ ಮಾಡಿರುವ ಮಿಶ್ರಣವನ್ನು ಬ್ರಶ್ ಅಥವಾ ಕೈ ಸಹಾಯದಿಂದ ಮುಖಕ್ಕೆ ಲೇಪಿಸಿಕೊಳ್ಳಿ, ಲೇಪಿಸಿಕೊಂಡ ಮಿಶ್ರಣವನ್ನು 30 ನಿಮಿಷಗಳ ಕಾಲ ಹಾಗೆಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ಮುಖವನ್ನು ತೊಳೆದುಕೊಳ್ಳಿ. ವಾರಕ್ಕೆ ಎರಡು ಬಾರಿ ಈ ರೀತಿ ಮಾಡುತ್ತಾ ಬಂದರೆ ನಿಮ್ಮ ತ್ವಚೆಯಲ್ಲಿರುವ ಎಣ್ಣೆಯ ಅಂಶ ಕಡಿಮೆಯಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಗೋವಾ ಸಿಎಂ ಆಗಿ ಪ್ರಮೋದ್ ಸಾವಂತ್ ಇಂದು ಪ್ರಮಾಣವಚನ ಸ್ವೀಕಾರ

Mon Mar 28 , 2022
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಭಾರತೀಯ ಜನತಾ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದ ಆಗ ಮುಖ್ಯಮಂತ್ರಿಯಾಗಿದ್ದ ಮತ್ತು ಈಗ ಮೂರನೇ ಅವಧಿಗೆ ಶಾಸಕರಾಗಿರುವ ಪ್ರಮೋದ್ ಸಾವಂತ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮ್ಮುಖದಲ್ಲಿ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು  ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.nationaltv.kannada

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: