ಒಂದೇ ದಿನದಲ್ಲಿ ಮತ್ತೆ 1,581 ಜನರಲ್ಲಿ ಹೊಸದಾಗಿ ಕೋವಿಡ್ ಪತ್ತೆ…!

 

`

ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಭಾರಿ ಕುಸಿತ ಕಂಡಿದ್ದರೂ ಕಳೆದ 24 ಗಂಟೆಯಲ್ಲಿ ಮತ್ತೆ 1,581 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ 33 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,16,543 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 23,913 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,741 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,70,515 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 30,58,879 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,81,56,01,944 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 5,68,471 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Leave a Reply

Your email address will not be published. Required fields are marked *

Next Post

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

Tue Mar 22 , 2022
ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಯಲಿದೆ. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧಾರ ಒಂದನು ತೆಗೆದುಕೊಂಡಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಗುಂಪುಗೂಡುವುದನ್ನು ತಡೆಯುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವ ಸಲುವಾಗಿ ಮುಂಚಿತವಾಗಿ ವಿದ್ಯಾರ್ಥಿಗಳ ಪಾಲಕರ ಮೊಬೈಲ್ ಫೋನ್ ಗಳಿಗೆ ಎಸ್‌ಎಂಎಸ್ ಅಥವಾ ವಾಟ್ಸ್ ಆಯಪ್ ಮೂಲಕ ಕೊಠಡಿಯ ಮಾಹಿತಿ ತಿಳಿಸಿದೆ.

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: