ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಅವರು ಇಂದು ನೂತನ ಯಾಗ ಮಂಟಪ ಮತ್ತು ವೇದಪಾಠ ಶಾಲೆಯನ್ನು ಉದ್ಘಾಟಿಸಿದರು. ಬೆಂಗಳೂರಿನ ವಸಂತನಗರದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಾಮನಸ್ವಾಮಿ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ವತಿಯಿಂದ, ನೂತನವಾಗಿ ಯಾಗ ಮಂಟಪ ಮತ್ತು ವೇದಪಾಠ ಶಾಲೆಯನ್ನು ನಿರ್ಮಾಣ ಮಾಡಲಾಗಿತ್ತು.
ಇಂದು ಸಿಎಂ ಅಧಿಕೃತ ಚಾಲನೆ ನೀಡಿ ಲೋಕಾರ್ಪಣೆಗೊಳಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಸಿಎಂ ವೆಂಕಟರಾಮನಸ್ವಾಮಿ ದೇವರ ದರ್ಶನ ಪಡೆದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಕ್ತಾದಿಗಳು, ವಿಧಾನಪರಿಷತ್ ಸದಸ್ಯ ನವೀನ್ ,ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು , ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Next Post
ಮತ್ತೆ ಕೋವಿಡ್ ಹೆಚ್ಚಳ ಭೀತಿ; 5 ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ
Sat Apr 9 , 2022
ಚೀನಾ ಮತ್ತು ಯುಎಸ್ನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರ ನಡುವೆ ಕೇಂದ್ರ ಸರ್ಕಾರ ಶುಕ್ರವಾರ ಐದು ರಾಜ್ಯಗಳಿಗೆ ಕೋವಿಡ್ ಸಂಖ್ಯೆ ಏರದಂತೆ ನೋಡಿಕೊಳ್ಳಲು ಸೂಚಿಸಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯಗಳಿಗೆ ಬರೆದ ಪತ್ರದಲ್ಲಿ, ಭಾರತದ ದೈನಂದಿನ ಹೊಸ ಕೋವಿಡ್ ಪ್ರಕರಣಗಳನ್ನ ಗಮನಿಸಿದಾಗ ಕೆಲವು ರಾಜ್ಯಗಳು ಹೆಚ್ಚಿನ ಕೊಡುಗೆಯನ್ನು ವರದಿ ಮಾಡುತ್ತಿವೆ ಎಂದು ಹೇಳಿದ್ದಾರೆ. ‘ಆರ್ಥಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಪುನಃ ತೆರೆಯಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ವಿವಿಧ ಕ್ರಮಗಳನ್ನು […]

You May Like
-
11 months ago
ಭಾರತದಲ್ಲಿ ಕೋವಿಡ್ ಪ್ರಕರಣಗಳು……
-
11 months ago
ಭಾರತಕ್ಕೆ ಬೇಕಂತೆ ಇನ್ನೂ ಹೆಚ್ಚಿನ ಐಎಎಸ್ ಅಧಿಕಾರಿಗಳು
-
11 months ago
ಹೊಚ್ಚ ಹೊಸ ನ್ಯೂಸ್ ಚಾನೆಲ್ ನ್ಯಾಷನಲ್ ಟಿ.ವಿ…….