ಒಂದು ಚಮಚ ಕಿತ್ತಳೆ ಸಿಪ್ಪೆಯ ಪುಡಿಯನ್ನು ತೆಗೆದುಕೊಳ್ಳಿ ಅದಕ್ಕೆ ಸ್ವಲ್ಪ ಅಲೋವೆರಾ ಜೆಲ್ ಸೇರಿಸಿ. ಅದನ್ನು ಒಟ್ಟಿಗೆ ಮಿಶ್ರಣ ಮಾಡಿ. ಇದನ್ನು ಮುಖಕ್ಕೆ ಹಾಗೂ ಕುತ್ತಿಗೆಗೆ ಹಚ್ಚಿಕೊಳ್ಳಿ. ಒಂದು ಚಮಚ ಕಿತ್ತಳೆ ಸಿಪ್ಪೆಯ ಪುಡಿಯಲ್ಲಿ ಮೊಸರನ್ನು ಮಿಶ್ರಣ ಮಾಡಿ. ಇದನ್ನು ಒಟ್ಟಿಗೆ ಬೆರೆಸಿ ಫೇಸ್ ಪ್ಯಾಕ್ ತಯಾರಿಸಿ. ಇದನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿ. 15 ರಿಂದ 20 ನಿಮಿಷ ಬಿಟ್ಟು ಬಿಡಿ. ನಂತರ ನೀರಿನಿಂದ ತೊಳೆಯಿರಿ. ಒಂದು ಚಮಚ ಕಿತ್ತಳೆ ಸಿಪ್ಪೆಯ ಪುಡಿಯನ್ನು ತೆಗೆದುಕೊಳ್ಳಿ.ಅದಕ್ಕೆ ನೀರು ಸೇರಿಸಿ.ಈ ಪೇಸ್ಟ್ ಅನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada