ಜಾಗತಿಕವಾಗಿ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಹೆಚ್ಚಳ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ ಆರಂಭಗೊಂಡಿದ್ದು, ಸರಿ ಸುಮಾರು 137 ದಿನಗಳ ಬಳಿಕ ಭಾರತದ ಪ್ರಮುಖ ನಗರಗಳಲ್ಲಿ ಇಂದು ಇಂಧನ ದರದಲ್ಲಿ ಏರಿಕೆಯಾಗಿದೆ.ದೇಶದ ಪ್ರಮುಖ ಸರ್ಕಾರಿ ತೈಲ ಕಂಪನಿಗಳು ಮಂಗಳವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಪರಿಷ್ಕಣೆ ಮಾಡಿದ್ದು, ಹೊಸ ದರಗಳು ವಾಹನ ಮಾಲೀಕರ ಜೇಬಿಗೆ ಮತ್ತಷ್ಟು ಹೊರೆಯಾಗಲಿದೆ.ಕಳೆದ ನವೆಂಬರ್ 2ರಂದು ಕೊನೆಯ ಬಾರಿಗೆ ಇಂಧನ ಬೆಲೆ ಹೆಚ್ಚಿಸಿದ್ದ ತೈಲ ಕಂಪನಿಗಳು 137 ದಿನಗಳ ಬಳಿಕ ಇದೀಗ ಮತ್ತೆ ದರ ಪರಿಷ್ಕರಣೆ ಮಾಡಿವೆ.ದೇಶದ ಪ್ರಮುಖ ಸರ್ಕಾರಿ ತೈಲ ಕಂಪನಿಗಳು ಮಂಗಳವಾರದಂದು ಪೆಟ್ರೋಲ್ ಮತ್ತು ಡೀಸೆಲ್ಹಸದರಗಳನ್ನುಪರಿಷ್ಕಣೆಮಾಡಿದ್ದು, ಹೊಸ ದರಗಳು ವಾಹನ ಮಾಲೀಕರ ಜೇಬಿಗೆ ಮತ್ತಷ್ಟು ಹೊರೆಯಾಗಲಿದೆ.ಕಳೆದ ನವೆಂಬರ್ 2ರಂದು ಕೊನೆಯ ಬಾರಿಗೆ ಇಂಧನ ಬೆಲೆ ಹೆಚ್ಚಿಸಿದ್ದ ತೈಲ ಕಂಪನಿಗಳು 137 ದಿನಗಳ ಬಳಿಕ ಇದೀಗ ಮತ್ತೆ ದರ ಪರಿಷ್ಕರಣೆ ಮಾಡಿವೆ
Next Post
ಆರ್ಸಿಬಿ ಕ್ಯಾಂಪ್ ಸೇರಿದ ಕಿಂಗ್ ಕೊಹ್ಲಿ!
Tue Mar 22 , 2022
ಆರ್ಸಿಬಿ ತನ್ನ ಟ್ವಿಟರ್ ಖಾತೆಯಲ್ಲಿ ವಿರಾಟ್ ಕೊಹ್ಲಿ ತಂಡ ಸೇರಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ‘ಕಿಂಗ್ ಕೊಹ್ಲಿಯ ಆಗಮನವಾಗಿದೆ. ಇದುವೇ ಈಗ ದೊಡ್ಡ ಸುದ್ದಿ’ ಎಂದು ಆರ್ಸಿಬಿ ಅಧಿಕೃತವಾಗಿ ತನ್ನ ಟ್ವಿಟರ್ ಖಾತೆಯಲ್ಲಿ ಬಹಿರಂಗ ಪಡಿಸಿದೆ. ಮುಂಬೈ (ಮಹಾರಾಷ್ಟ್ರ): 2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಗೆ ಮುನ್ನವೇ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವನ್ನು ಸೇರಿಕೊಂಡಿದ್ದಾರೆ. ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕರಾದ ಕೊಹ್ಲಿ ಬಗ್ಗೆ ಆರ್ಸಿಬಿ […]

You May Like
-
10 months ago
ವಿದ್ಯಾರ್ಥಿಗಳಿಗೆ ಯುಜಿಸಿ ಕೊಟ್ಟ ಅನುಮತಿ
-
10 months ago
ಜೈಲಿನಲ್ಲೇ ನೇಣು ಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ…!
-
10 months ago
ಗುಜರಾತ್ನಲ್ಲಿ 108 ಫೀಟ್ ಎತ್ತರದ ಹನುಮಾನ್ ಮೂರ್ತಿ
-
10 months ago
ನವಜಾತ ಶಿಶುವೊಂದು ಸಾವನ್ನಪ್ಪಿರುವ ದಾರುಣ ಘಟನೆ