ಪುನೀತ್ ನಿಂದಾಗಿ ನಾನು ಸ್ವರ್ಗ ನೋಡುತ್ತಿದ್ದೇನೆ…

ತಮ್ಮ ಪುನೀತ್ ನಿಂದಾಗಿ ನಾನು ಸ್ವರ್ಗ ನೋಡುತ್ತಿದ್ದೇನೆ ಎಂದು ರಾಘವೇಂದ್ರ ರಾಜಕುಮಾರ್ ಹೇಳಿದ್ದೆಕ್ಕೆ ಕಾರಣ ಕೆಲಸವನ್ನು ಶ್ರದ್ದೆಯಿಂದ ಮಾಡಿದರೆ ಪ್ರಶಸ್ತಿಗಳು ಹುಡುಕಿ ಬರುತ್ತವೆ ಎಂದು ಪುನೀತ್ ಯಾವಾಗಲೂ ಹೇಳುತ್ತಿದ್ದ. ಹೂವಿನಿಂದ ನಾರು ಸ್ವರ್ಗ ಸೇರಿದಂತೆ ನನ್ನ ತಮ್ಮನಿಂದ ನಾನು ಸ್ವರ್ಗ ನೋಡುತ್ತಿದ್ದೇನೆ ಎಂದು ರಾಘವೇಂದ್ರ ರಾಜಕುಮಾರ್ ಹೇಳಿದ್ದಾರೆ. ಮೈಸೂರು ವಿವಿ ಘಟಿಕೋತ್ಸವದಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಪುನೀತ್ ಪತ್ನಿ ಅಶ್ವಿನಿ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು.

ಅಶ್ವಿನಿ ಪುನೀತ್ ರಾಜ್ ಕುಮಾರ್ ಪರವಾಗಿ ಮಾತಾನಾಡಿದ್ದ ರಾಘವೇಂದ್ರ ರಾಜಕುಮಾರ್ ಜೀವನ ಒಂದು ಚಕ್ರದಂತೆ, ಏಕೆಂದರೆ ನಮ್ಮ ತಂದೆ ಅವರಿಗೂ ವಿವಿಯಲ್ಲಿ ಗೌರವ ಡಾಕ್ಟರೇಟ್ ನೀಡಿದ್ದರು. ಅದೇ ರೀತಿ ನನ್ನ ತಮ್ಮನಿಗೂ ಸಹ ಇದೇ ಸಂಸ್ಥೆಯಲ್ಲಿ ಗೌರವ ಡಾಕ್ಟರೇಟ್ ನೀಡಿದ್ದಾರೆ. ಇದು ನಮ್ಮ ಕುಂಟುಂಬದ ಜವಾಬ್ದಾರಿಯನ್ನ ಹೆಚ್ಚಿಸಿದ್ದು, ಅಶ್ವಿನಿ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಮಾಜಿಕ ಸೇವೆ ಮುಂದುವರೆಸುತ್ತೆವೆ ಎಂದು ರಾಘವೇಂದ್ರ ರಾಜಕುಮಾರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

Next Post

ಆರ್‌ಆರ್‌ಆರ್‌ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್‌ ನಟ ಆಮಿರ್‌ ಖಾನ್‌

Tue Mar 22 , 2022
                          ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಆ ಹಿನ್ನೆಲೆ ಭಾನುವಾರ ಸಂಜೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆರ್‌ಆರ್‌ಆರ್‌ನ ಪ್ರಚಾರ ಕಾರ್ಯಕ್ರಮ ನಡೆಸಲಾಗಿದೆ. ಆ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಬಾಲಿವುಡ್‌ ನಟ ಆಮಿರ್‌ ಖಾನ್‌ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಿನಿಮಾದ ‘ನಾಟು ನಾಟು’ ಹಾಡಿಗೆ ಜೂನಿಯರ್‌ ಎನ್‌ಟಿಆರ್‌, ರಾಮ್‌ ಚರಣ್‌, ನಟಿ ಆಲಿಯಾ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: