ಪಚ್ಚಿಮ ಬಂಗಾಳದ ಉತ್ತರ 24 ಪರಗಣದಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ.
ಆಕೆಯ 22 ವರ್ಷದ ಗೆಳೆಯ ಮತ್ತು ಹಣವನ್ನು ಕೊಡುವುದಾಗಿ ನಂಬಿಸಿ ಈ ಕೃತ್ಯವನ್ನು ಎಸಗಿದ್ದಾರೆ.
ಅಲ್ಲೇ ಹತ್ತಿರದಲ್ಲಿದ್ದ ಗ್ರಾಮಸ್ಥರು ಬಾಲಕಿಯನ್ನು ರಕ್ಷಿಸಿದ್ದಾರೆ,
ಸದ್ಯ ಉತ್ತರ 24 ಪರಗಣ ಪೊಲೀಸರು ಬಾಲಕಿಯನ್ನು ಸೋದರ ಸಂಬಂಧಿ ಹಾಗೂ ಗೆಳೆಯನನ್ನು ಬಂಧಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada