ಪಡಿತರ ಚೀಟಿದಾರರಿಗೆ ಸರ್ಕಾರ ಶಾಕ್ ನೀಡಿದೆ. ಪಡಿತರ ಚೀಟಿದಾರರಿಗೆ ವಿತರಿಸುವ ರಾಗಿ, ಜೋಳ ಖರೀದಿ ಪ್ರಕ್ರಿಯೆ ನಿಗದಿತ ಪ್ರಮಾಣದಲ್ಲಿ ನಡೆದಿಲ್ಲ. ಈ ಕಾರಣದಿಂದ ಏಪ್ರಿಲ್ 1ರಿಂದ ಪಡಿತರ ಗೋಧಿಯನ್ನು ಕೈ ಬಿಡಲಾಗಿದ್ದು,ಕೇವಲ ಅಕ್ಕಿ ಮತ್ತು ಹೆಚ್ಚುವರಿಯಾಗಿ 1 ಕೆ.ಜಿ ರಾಗಿ ಅಥವಾ ಜೋಳ ವಿತರಿಸಲಿದೆ.ಈವರೆಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಯಡಿ ಪ್ರತಿ ವ್ಯಕ್ತಿಗೆ 5 ಕೆ.ಜಿ ನೀಡಲಾಗಿದ್ದು.ಕೋವಿಡ್ ಮುಗಿದಿರುವ ಹಿನ್ನೆಲೆ ಈ ಅಕ್ಕಿಯೂ ಮುಂದಿನ ತಿಂಗಳಿಂದ ಸಿಗುವುದಿಲ್ಲ.ಈವರೆಗೆ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್ಗೆ 2 ಕೆ.ಜಿ ಗೋಧಿ ಮತ್ತು ಪ್ರತಿ ಸದಸ್ಯರಿಗೆ ತಲಾ 5 ಕೆ.ಜಿ ಅಕ್ಕಿ ವಿತರಿಸಲಾಗುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada