ಹಿರಿಯ ಚಲನಚಿತ್ರ ನಿರ್ಮಾಪಕ ಪತ್ತಿಕೊಂಡ ಕುಮಾರಸ್ವಾಮಿಯವರಿಗೆ ಸನ್ಮಾನ

 

ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಹಲವಾರು ಸದಭಿರುಚಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಿರುವ ಹಿರಿಯ ಚಲನಚಿತ್ರ  ನಿರ್ಮಾಪಕ ಹೊಸಪೇಟೆಯ ಪತ್ತಿಕೊಂಡ ಕುಮಾರಸ್ವಾಮಿರವರು ಭಾರತ ಸರ್ಕಾರದ ನೀತಿ ಆಯೋಗದಿಂದ ಮಾನ್ಯತೆ ಪಡೆದ ಬೆಂಗಳೂರಿನ ಗ್ಲೋಬಲ್ ವರ್ಚುಯಲ್ ಅಕಾಡೆಮಿ ಫಾರ್ ಪೀಸ್ ಅಂಡ್ ಎಜುಕೇಷನ್ ವತಿಯಿಂದ ಗೌರವ ಡಾಕ್ಟರೇಟ್ ಪುರಸ್ಕಾರ ಪಡೆದ ಹಿನ್ನೆಲೆಯಲ್ಲಿ ನಗರದ ವಾಸವಿ ಪೀಠದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮಿಜಿ ರವರು ಸನ್ಮಾನಿಸಿದರು. ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ , ಕಲಬುರಗಿ ವಿಕಾಸ ಅಕಾಡೆಮಿಯ ಪ್ರವಾಸೋದ್ಯಮ ವಿಭಾಗದ ಸಲಹೆಗಾರ ಡಾ.ವಾಸುದೇವ ಅಗ್ನಿಹೋತ್ರಿ, ಕರ್ನಾಟಕ ಚಲನಚಿತ್ರ ನಿರ್ಮಾಪಕ ಸಂಘದ ಉಪಾಧ್ಯಕ್ಷ ಉಮೇಶ್ ಬಣಕಾರ್ , ನಿರ್ಮಾಪಕ ಪತ್ತಿಕೊಂಡ ಕಿಶೋರ್(ಜೇಮ್ಸ್ ಖ್ಯಾತಿ) , ನಿರ್ದೇಶಕ ಡಾ.ಮಧುಸೂದನ ಹವಲ್ದಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Next Post

ಶ್ರೀರಂಗಪಟ್ಟಣದಲ್ಲಿ "ಮಾಯಾಮೃಗ"

Tue Apr 19 , 2022
  ಸಿನಿಮಾ ಪತ್ರಕರ್ತನಾಗಿ ಗುರುತಿಸಿಕೊಂಡಿರುವ ಯತಿರಾಜ್, ಈಗ ನಿರ್ದೇಶಕ ಹಾಗೂ ಕಲಾವಿದನಾಗೂ ಚಿರಪರಿಚಿತ.   ಪ್ರಸ್ತುತ ಯತಿರಾಜ್ ನಿರ್ದೇಶಿಸಿ , ನಾಯಕನಾಗೂ ನಟಿಸುತ್ತಿರುವ ” ಮಾಯಾಮೃಗ” ಚಿತ್ರದ ಚಿತ್ರೀಕರಣ ಶ್ರೀರಂಗಪಟ್ಟಣದ ಬಳಿಯ ಹಳ್ಳಿಯೊಂದರಲ್ಲಿ ಆರಂಭವಾಯಿತು. ಸ್ಥಳೀಯ ಮುಖಂಡರಾದ ರಾಜಣ್ಣ, ಜಯಣ್ಣ ಮುಂತಾದವರು ಚಿತ್ರೀಕರಣ ಆರಂಭದ ವೇಳೆ ಉಪಸ್ಥಿತರಿದ್ದು, ಶುಭ ಕೋರಿದರು. ಶ್ರೀರಂಗಪಟ್ಟಣದ ಸುತ್ತಮುತ್ತ ಇಪ್ಪತ್ತೈದು ದಿನಗಳ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.   ಎಸ್ ಜಿ ಆರ್ ಫಿಲಂಸ್ ಲಾಂಛನದಲ್ಲಿ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: