ಬಾಡಿಗೆ ಮನೆಯಲ್ಲಿ ʻವೇಶ್ಯಾವಾಟಿಕೆʼ ನಡೆಸುತ್ತಿರುವುದು ಮಾಲೀಕನಿಗೆ ಅರಿವಿಲ್ಲದಿದ್ದರೆ ಆತ ಅಪರಾಧಿಯಲ್ಲ.

 

 

 

 

 

 

 

ಬಾಡಿಗೆ ಮನೆಯಲ್ಲಿ ʻವೇಶ್ಯಾವಾಟಿಕೆʼ ನಡೆಯುತ್ತಿದೆ ಎಂಬುದು ಆ ಮನೆಯ ಮಾಲೀಕನಿಗೆ ಅರಿವಿಲ್ಲದಿದ್ದರೆ ಆ ಕೃತ್ಯಕ್ಕೆ ಮಾಲೀಕ ಹೊಣೆಯಲ್ಲ ಎಂದು ರಾಜ್ಯ ಹೈಕೋರ್ಟ್ ಆದೇಶ ನೀಡಿದೆ.

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬುದು ಮನೆ ಮಾಲೀಕನಿಗೆ ಅರಿವಿದ್ದರೆ ಮಾತ್ರ ಆತ ಅಪರಾಧಿ ಎನಿಸುತ್ತಾನೆ.

ಇಲ್ಲವಾದರಲ್ಲಿ ಈ ಕೃತ್ಯಕ್ಕೂ ಮಾಲೀಕನನ್ನು ಹೊಣೆ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ನ ಏಕ ಸದಸ್ಯ ಪೀಠ ಹೇಳಿದೆ.

ಬೆಂಗಳೂರಿನ ನಾಗರಭಾವಿ ಮನೆಯೊಂದರಲ್ಲಿ ನಡೆದಿದ್ದ ವೇಶ್ಯಾವಾಟಿಕೆ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಈ ಬಗ್ಗೆ ಮಹತ್ವದ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ರಾಷ್ಟ್ರಗೀತೆ ಕಡ್ಡಾಯಗೊಳಿಸಿದ ಮದರಸಾಗಳು;

Fri Mar 25 , 2022
ಎಲ್ಲಾ ಮದರಸಾಗಳು ತರಗತಿ ಆರಂಭಕ್ಕೂ ಮುನ್ನ ಬೆಳಗ್ಗೆ ಪ್ರಾರ್ಥನೆಯೊಂದಿಗೆ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಪಠಿಸುವಂತೆ ಮದರಸಾ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ.   ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ನಡೆಸಿದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.2017ರಲ್ಲಿ ಮಂಡಳಿಯು ಸ್ವಾತಂತ್ರ್ಯ ದಿನದಂದು ರಾಷ್ಟ್ರಗೀತೆ ಮತ್ತು ರಾಷ್ಟ್ರ ಧ್ವಜಾರೋಹಣವನ್ನು ಕಡ್ಡಾಯಗೊಳಿಸಿದ ಸುಮಾರು ಐದು ವರ್ಷಗಳ ನಂತರ ಇದೀಗ ಜಾರಿಗೆ ಬಂದಿದೆ.   ವಿವಿಧ ಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಹಾಡಲಾಗುತ್ತದೆ ಮತ್ತು ಮದರಸಾ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: