ರೇಷನ್ ಕಾರ್ಡ್ ಹೊಂದಿರುವ ಜನರಿಗೆ ಒಂದು ಸಿಹಿ ಸುದ್ದಿ ಇಲ್ಲಿದೆ. ಆಧಾರ್ ಕಾರ್ಡ್ ನೊಂದಿಗೆ ಪಡಿತರ ಚೀಟಿಯನ್ನು ಲಿಂಕ್ ಮಾಡಲು ನೀಡಿದ್ದ ಕೊನೆಯ ದಿನಾಂಕವನ್ನು ಸರ್ಕಾರ ಮುಂದುಡಿಸಿದೆ. ಮೊದಲು ಆಧಾರ್ ಹಾಗೂ ಪಡಿತರ ಚೀಟಿ ಲಿಂಕ್ ಮಾಡುವ ಪ್ರಕ್ರಿಯೆಗೆ ಮಾರ್ಚ್ 31 ಕೊನೆಯ ದಿನಾಂಕವೆಂದು ಸರ್ಕಾರ ಹೇಳಿತ್ತು.ಆದರೆ ಈಗ 2022ರ ಜೂನ್ 30ರೊಳಗೆ ಆಧಾರ್ ಜೊತೆಗೆ ಲಿಂಕ್ ಮಾಡಬಹುದು. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರ ‘ಒನ್ ನೇಷನ್ ಒನ್ ರೇಶನ್ ಕಾರ್ಡ್ ‘ ಎಂಬ ಯೋಜನೆ ಆರಂಭಿಸಿದೆ. ಇದರ ಅಡಿಯಲ್ಲಿ ದೇಶದ ಲಕ್ಷಾಂತರ ಜನರು ಪ್ರಯೋಜನ ಪಡೆಯುತ್ತಿದ್ದಾರೆ. ದೇಶದ ಯಾವುದೇ ರಾಜ್ಯದ ಪಡಿತರ ಅಂಗಡಿಯಿಂದ ಪಡಿತರವನ್ನು ಪಡೆಯಬಹುದು.
Next Post
ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಮಾಯಾವತಿ ಒತ್ತಾಯ
Wed Mar 23 , 2022
ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಮಧ್ಯೆ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಬಹುಜನ ಸಮಾಜ ಪಕ್ಷದ (ಬಿಎಸ್ ಪಿ) ಅಧ್ಯಕ್ಷೆ ಮಾಯಾವತಿ ಬುಧವಾರ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ, ‘ರಾಜಸ್ಥಾನದ ಕಾಂಗ್ರೆಸ್ ಸರ್ಕಾರದಲ್ಲಿ ದಲಿತರು ಮತ್ತು ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಅಪಾರವಾಗಿ ಹೆಚ್ಚಿವೆ. ಇತ್ತೀಚೆಗೆ, ದಿವಾನಾ ಮತ್ತು ಧೋಲ್ ಪುರದಲ್ಲಿ ದಲಿತ ಬಾಲಕಿಯರ ಮೇಲೆ ಅತ್ಯಾಚಾರ, ಅಲ್ವಾರ್ ನಲ್ಲಿ ದಲಿತ […]

You May Like
-
10 months ago
ರಾಜ್ಯದಲ್ಲಿ ತೀವ್ರಗೊಂಡ ಹಲಾಲ್ ನಿಷೇಧ ಅಭಿಯಾನ.
-
11 months ago
ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಹುಡುಗನ ರಕ್ಷಣೆ.
-
11 months ago
ಚಿನ್ನಕ್ಕೆ ಕಡ್ಡಾಯವಾದ ಹಾಲ್ ಮಾರ್ಕ್; ಕಳಪೆ ಚಿನ್ನಕ್ಕೆ ಕಡಿವಾಣ
-
11 months ago
ಹೊಚ್ಚ ಹೊಸ ನ್ಯೂಸ್ ಚಾನೆಲ್ ನ್ಯಾಷನಲ್ ಟಿ.ವಿ…….