ಕರುನಾಡ ಚಕ್ರವರ್ತಿ ಶಿವರಾಜಕುಮಾರ್ರ ಹೊಸ ಸಿನಿಮಾ ಯಾವುದು ಗೋತ್ತ?

 

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ರ ಹೊಸ ಸಿನಿಮಾ ಯಾವುದು ಗೋತ್ತ?

ಸದ್ಯದಲ್ಲೇ ಆರಂಭವಾಗಲಿದೆ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ “ಗೋಸ್ಟ್‌” .

 

ಶ್ರೀನಿ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

 

 

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಮೂಲಕ “ಗೋಸ್ಟ್‌” ಎಂಬ ನೂತನ ಚಿತ್ರ ನಿರ್ಮಾಣವಾಗಲಿದೆ.

 

ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್. ಎನ್  ನಿರ್ಮಿಸುತ್ತಿರುವ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ.

 

“ಶ್ರೀನಿವಾಸ ಕಲ್ಯಾಣ”, ” ಬೀರ್ ಬಲ್”, “ಓಲ್ಡ್ ಮಾಂಕ್” ಚಿತ್ರಗಳ ಖ್ಯಾತಿಯ ಶ್ರೀನಿ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಲಿದ್ದಾರೆ.

 

ಕಥೆಯನ್ನು ಶ್ರೀನಿ ಅವರೆ ಬರೆದಿದ್ದು, ಉಳಿದ ಕಲಾವಿದರ ಹಾಗೂ ತಂತ್ರಜ್ಞರ ಆಯ್ಕೆ ನಡೆಯುತ್ತಿದೆ.

ಸದ್ಯದಲ್ಲೇ ಚಿತ್ರ‌ ಆರಂಭವಾಗಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಕೇರಳ ಹೈಕೋರ್ಟ್ ಕಡಿಮೆ IQ ವಿದ್ಯಾರ್ಥಿಗಳಿಗೆ ವಿಶೇಷ ಸವಲತ್ತು.

Sat Apr 9 , 2022
  ಕೇರಳ ಹೈಕೋರ್ಟ್ ಕಡಿಮೆ IQ ವಿದ್ಯಾರ್ಥಿಗಳಿಗೆ ವಿಶೇಷ ಸವಲತ್ತು.    ಕೇರಳ ಹೈಕೋರ್ಟ್ ಕಡಿಮೆ ಹೊಂದಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ಸವಲತ್ತು ನೀಡುವಂತೆ ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡಿದೆ. ತ್ರಿಶ್ಯೂರ್ ನ ಸಿಎನ್ ಎನ್ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಬಿಬಿನ್ ಮತ್ತು ಸಹಪಾಠಿಗಳು ಈ ಬಗ್ಗೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.   70- 84ರ ನಡುವಿನ IQ ಇರುವ ವಿಧ್ಯಾರ್ಥಿಗಳನ್ನು ನಿಧಾನವಾಗಿ ಕಲಿಯುವವರು ಅಥವಾ ‘ಬಾರ್ಡರ್ ಲೈನ್ ಬುದ್ಧಿಮತ್ತೆ’ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: