ಒಂದು ಮೊಟ್ಟೆಯ ಸಂಪೂರ್ಣ ಬಿಳಿಭಾಗವನ್ನು ತೆಗೆದುಕೊಳ್ಳಿ ಅದಕ್ಕೆ ಸ್ವಲ್ಪ ಕಸ್ತೂರಿ ಅರಿಶಿಣವನ್ನ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಮಿಕ್ಸ್ ಮಾಡಿದ ಮಿಶ್ರಣವನ್ನು ಮುಖಕ್ಕೆ ಹಚ್ಚುವ ಮುನ್ನ ಮುಖವನ್ನು ಸ್ವಚಗೊಳಿಸಿ, ಈಗ ಮಿಕ್ಸ್ ಮಾಡಿರುವ ಮಿಶ್ರಣವನ್ನು ಬ್ರಶ್ ಅಥವಾ ಕೈ ಸಹಾಯದಿಂದ ಮುಖಕ್ಕೆ ಲೇಪಿಸಿಕೊಳ್ಳಿ, ಲೇಪಿಸಿಕೊಂಡ ಮಿಶ್ರಣವನ್ನು 30 ನಿಮಿಷಗಳ ಕಾಲ ಹಾಗೆಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ಮುಖವನ್ನು ತೊಳೆದುಕೊಳ್ಳಿ. ವಾರಕ್ಕೆ ಎರಡು ಬಾರಿ ಈ ರೀತಿ ಮಾಡುತ್ತಾ ಬಂದರೆ ನಿಮ್ಮ ತ್ವಚೆಯಲ್ಲಿರುವ ಎಣ್ಣೆಯ ಅಂಶ ಕಡಿಮೆಯಾಗುತ್ತದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada