ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದೆ. 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯು ಮಾರ್ಚ್​ 28ರಿಂದ ಏಪ್ರಿಲ್​ 11 ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಹಿಂತಿರುಗುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ. ಹೊರವಲಯದ ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿಯು ಸಹ  ಉಚಿತವಾಗಿ ಪ್ರಯಾಣಿಸಬಹುದು. ಪ್ರಯಾಣದ ಸಂದರ್ಭದಲ್ಲಿ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ ಎಂದು ಕೆಎಸ್‌ಆರ್‌ಟಿಸಿ ಆಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

Next Post

ಕೆಜಿಎಫ್ ಅಡ್ಡಾದಿಂದ ಹೊರಬಿತ್ತು ಮತ್ತೊಂದು ಹೊಸ ಸುದ್ದಿ…..

Sat Mar 19 , 2022
ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಸಿನಿಮಾ ಬಿಡುಗಡೆಗೆ ಅಭಿಮಾನಿಗಳು ಕಾದು ಕುಳಿತಿದ್ದಾರೆ.ಏಪ್ರಿಲ್ 24ರಂದು ಚಿತ್ರವು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.ಈ ನಡುವೆ ನಿಧಾನವಾಗಿ ಚಿತ್ರತಂಡ ಚಿತ್ರದ ಪ್ರಮೋಷನ್​ ಅನ್ನು ಪ್ರಾರಂಭಿಸಿದೆ. ಹೌದು,ಕೆಲ ದಿನಗಳ ಹಿಂದೆ ಚಿತ್ರದ  ಟ್ರೈಲರ್ ಮಾರ್ಚ್ 27ರಂದು​ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಇದೀಗ ಅದೇ ರೀತಿಯಲ್ಲಿ ಚಿತ್ರದ ಮೊದಲ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.ಇದನ್ನು ಕೇಳಿದ ಅಭಿಮಾನಿಗಳು […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: