ಮಕ್ಕಳಿಗಾಗಿ ಹೃದಯಸ್ಪರ್ಶಿ ಕವನ ಬರೆದ ಐಶ್ವರ್ಯಾ ರಜನಿಕಾಂತ್

 

ನಿರ್ದೇಶಕಿ ಮತ್ತು ನಟ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರು ಧನುಷ್ ಜತೆಗಿನ ದಾಂಪತ್ಯ ಜೀವನ ಕೊನೆಗೊಳಿಸಿ ವಿಚ್ಛೇದನ ಪಡೆದುಕೊಂಡಿದ್ದಾರೆ.ವಿಚ್ಛೇದನದ ಬಳಿಕ ಐಶ್ವರ್ಯಾ ಅವರು, ಚಿತ್ರ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದಾರೆಐಶ್ವರ್ಯಾ ಮತ್ತು ಧನುಷ್ ಅವರಿಗೆ ಲಿಂಗ ಮತ್ತು ಯಾತ್ರ ಎಂಬ ಇಬ್ಬರು ಗಂಡು ಮಕ್ಕಳು ಇದ್ದಾರೆ.

ಆದರೆ ವಿಚ್ಛೇದನದ ಬಳಿಕ ಮಕ್ಕಳ ಜತೆ ಹೆಚ್ಚಿನ ಸಮಯ ಕಳೆಯಲಾಗುತ್ತಿಲ್ಲ ಎಂದು ಐಶ್ವರ್ಯಾ ಹೇಳಿಕೊಂಡಿದ್ದರು. ಜತೆಗೆ ವಿಶ್ವ ಕವನ ದಿನದ ಹಿನ್ನೆಲೆಯಲ್ಲಿ ಅವರು ತನ್ನಿಬ್ಬರು ಮಕ್ಕಳಿಗಾಗಿ ವಿಶೇಷ ಕವನ ಒಂದನ್ನು ರಚಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.ಯಾತ್ರ ಮತ್ತು ಲಿಂಗನ ಕಳೆದ ವಾರ ಐಶ್ವರ್ಯಾ ನಿರ್ದೇಶನದ ತಮಿಳು ಅಲ್ಬಮ್ ಹಾಡು ‘ಪಯಣಿ’ ಬಿಡುಗಡೆಯಾಗಿತ್ತು. ಅದರ ಬೆನ್ನಲ್ಲೇ, ಬಾಲಿವುಡ್‌ನಲ್ಲಿ ‘ಓ ಸಾಥಿ ಚಲ್’ ಹೆಸರಿನ ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವುದಾಗಿ ಐಶ್ವರ್ಯಾ ಘೋಷಿಸಿದ್ದಾರೆ.ಜತೆಗಿರುವ ಫೋಟೊ ಪೋಸ್ಟ್ ಮಾಡಿರುವ ಐಶ್ವರ್ಯಾ, ಮಕ್ಕಳ ಬಗೆಗಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

Next Post

ಬಿಎಂಟಿಸಿನಲ್ಲಿ 300 ಖಾಲಿ ಹುದ್ದೆಗಳು: ಐಟಿಐ, SSLC ಪಾಸ್ ಆದವರಿಗೆ ಕೆಲಸ

Wed Mar 23 , 2022
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಉದ್ಯೋಗಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದು, 300 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಐಟಿಐ, ಎಸ್‌ಎಸ್‌ಎಲ್‌ಸಿ ಪಾಸ್ ಆದವರು ಮಾರ್ಚ್ 30ರ ಒಳಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ವಾಗಿದೆ. ತಾಂತ್ರಿಕ ವೃತ್ತಿಗಳಲ್ಲಿ ಪೂರ್ಣಾವಧಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಅರ್ಜಿಯ ಪ್ರತಿಯೊಂದಿಗೆ ಇತ್ತೀಚಿನ 02 ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ ಮತ್ತು ಸಂಬಂಧಪಟ್ಟ ಎಲ್ಲ ಮೂಲ ದಾಖಲಾತಿಗಳೊಂದಿಗೆ, ಮೂಲ ದಾಖಲೆಗಳ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: