ದಿ ಕಾಶ್ಮೀರ್ ಫೈಲ್ಸ್ ಚಿತ್ರ ಇಡೀ ದೇಶದಲ್ಲಿ ಸಾಕಷ್ವು ಚರ್ಚೆಗೆ ಕಾರಣವಾಗಿದೆ.ಕಾಶ್ಮೀರಿ ಪಂಡಿತರ ಕತೆಯನ್ನು ಈ ಚಿತ್ರ ಕಥೆ ಹೊಂದಿದೆ.ರಾಜ್ಯದಲ್ಲಿ ಈ ಚಿತ್ರ ವೀಕ್ಷಿಸುವವರಿಗೆ ತೆರಿಗೆಯನ್ನೂ ತೆಗೆದು ಹಾಕಲಾಗಿದೆ.
ದಿ ಕೇರಳ ಸ್ವೋರಿ ಎಂಬ ಸಿನಿಮಾ ಇದರ ನಡುವೆಯೇ ಸೈಲೆಂಟಾಗಿ ಸೆಟ್ಟೇರಿದೆ.ದಿ ಕಾಶ್ಮೀರಿ ಫೈಲ್ಸ್ ಸಿನಿಮಾದಿಂದ ಸ್ಫೂರ್ತಿ ಪಡೆದಿರುವುದು ಪಕ್ಕಾ ಎನ್ನುತ್ತಿದ್ದಾರೆ.ಸಿನಿಮಾ ಮಂದಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada
ಖುಷ್ಬೂ ಅವರಿಗೆ ಈಗ ವಯಸ್ಸು 51. ಈ ವಯಸ್ಸಿನಲ್ಲೂ ಅವರು ಯುವತಿಯರನ್ನೂ ನಾಚಿಸುವಂತಹ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಚಿತ್ರರಂಗದಲ್ಲಿ ಆಗೊಂದು, ಈಗೊಂದು ಸಿನಿಮಾ ಮಾಡುವ ಅವರು ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಕೆಲ ವರ್ಷಗಳ ಕಾಲ ಅವರು ಫಿಟ್ನೆಸ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಅವರು ಫಿಟ್ನೆಸ್ಗೆ ಆದ್ಯತೆ ನೀಡುತ್ತಿದ್ದಾರೆ. ಸಖತ್ ಸ್ಲಿಮ್ ಆಗಿರೋ ಫೋಟೋ ಹಂಚಿಕೊಂಡು ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಖುಷ್ಬೂ ಅವರಿಗೆ ಈ ವಯಸ್ಸಿನಲ್ಲಿ ಫಿಟ್ನೆಸ್ ಬಗ್ಗೆ ಇಷ್ಟೊಂದು ಆಸಕ್ತಿ […]