ಬೆಂಗಳೂರು: ಮಾತಿಗೆ ತಪ್ಪದ ಮಗ ಎಂದರೆ ಅದು ಬಿ ಎಸ್ ಯಡಿಯೂರಪ್ಪ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಬಿಎಸ್ವೈ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸೈಕಲ್ ವಿತರಣೆ, ಭಾಗ್ಯಲಕ್ಷ್ಮಿ ಯೋಜನೆ, ರೈತರಿಗೆ ಉಚಿತ ವಿದ್ಯುತ್ ನೀಡಿದವರು. ನೀರಾವರಿ, ಸಂಧ್ಯಾ ಸುರಕ್ಷಾ ಯೋಜನೆ ಕೊಟ್ಟಿದ್ದಾರೆ. ಅವರ ಮಾರ್ಗದರ್ಶನ ಸದಾ ಅವಶ್ಯಕ. ಅವರ ಕಾರ್ಯಕ್ರಮ ನಮಗೆ ಶ್ರೀರಕ್ಷೆ. ಅವರ ಮಾರ್ಗದರ್ಶನದಲ್ಲೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
Next Post
ICC Men’s Test Rankings.. 6 ನೇ ಸ್ಥಾನದಿಂದ 4ನೇ ಸ್ಥಾನಕ್ಕೆ ಜಿಗಿದ ಜಸ್ಪ್ರೀತ್ ಬುಮ್ರಾ
Thu Mar 17 , 2022
ದುಬೈ: ತವರಿನಲ್ಲಿ ನಡೆದ ಟೆಸ್ಟ್ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ 6 ನೇ ಸ್ಥಾನದಿಂದ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಐಸಿಸಿ ಬಿಡುಗಡೆ ಮಾಡಿರುವ ಆಟಗಾರರ ರ್ಯಾಂಕಿಂಗ್ನಲ್ಲಿ ಬೌಲರ್ಗಳ ಪೈಕಿ ಬುಮ್ರಾ 4ನೇ ಸ್ಥಾನಕ್ಕೇರಿದರೆ, ಭಾರತದ ಸ್ಟಾರ್ ಬ್ಯಾಟ್ಸ್ಮ್ಯಾನ್ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ಐಸಿಸಿ ಶ್ರೇಯಾಂಕದಲ್ಲಿ 9ನೇ ಸ್ಥಾನಕ್ಕೆ ಇಳಿದಿರುವುದು ಕ್ರಿಕೆಟ್ ಪ್ರೇಮಿಗಳಲ್ಲಿ ಕೊಂಚ ಬೇಸರ ತರಿಸಿದೆ. ಬೆಂಗಳೂರಿನಲ್ಲಿ ಶ್ರೀಲಂಕಾ ವಿರುದ್ಧದ […]

You May Like
-
11 months ago
ಕರ್ನಾಟಕದಲ್ಲಿ 92 ಹೊಸ ಕೋವಿಡ್-19 ಪ್ರಕರಣಗಳು
-
11 months ago
ಸಾವಿನಲ್ಲೂ ಸಾರ್ಥಕತೆ ಮೆರೆದ ಡ್ರೈವರ್!
-
11 months ago
ಭಾರತಕ್ಕೆ ಬೇಕಂತೆ ಇನ್ನೂ ಹೆಚ್ಚಿನ ಐಎಎಸ್ ಅಧಿಕಾರಿಗಳು