ಬೆಂಗಳೂರಿನಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಹೋಮ್ ಮಿನಿಸ್ಟರ್’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಾಜಜಾಜೇಶ್ವರಿನಗರ ವಿಧಾನ ಸಭಾಕ್ಷೇತ್ರದ ಶಾಸಕ, ಹಾಗೂ ಸಚಿವ ಮುನಿರತ್ನ ಭಾಗಿಯಾಗಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಗೋಲ್ಡನ್ ಸ್ಟಾರ್ ಗಣೇಶ್, ಪ್ರಜ್ವಲ್ ದೇವರಾಜ್, ಸಾಯಿ ಗೋಲ್ಡ್ ಪ್ಯಾಲೇಸ್ ಮಾಲೀಕರಾದ ಶರವಣ, ಶ್ರೀಮತಿ ಪ್ರಿಯಾಂಕಾ ಉಪೇಂದ್ರ, ಯುವನಟ ನಿರಂಜನ್ ಸುಧೀಂದ್ರ ಮತ್ತು ಚಿತ್ರತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
` ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಭಾರಿ ಕುಸಿತ ಕಂಡಿದ್ದರೂ ಕಳೆದ 24 ಗಂಟೆಯಲ್ಲಿ ಮತ್ತೆ 1,581 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ 33 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,16,543 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 23,913 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,741 ಜನರು […]