ಕ್ರೇಜಿಸ್ಟಾರ್ ಗೆ ಡಾಕ್ಟರೇಟ್ ಪದವಿ ಪ್ರಧಾನ
ಕರ್ನಾಟಕದ ಎಲ್ಲೆಡೆ ಕನಸುಗಾರ ಎಂದೇ ಖ್ಯಾತಿಯಾಗಿರುವ ನಟ, ನಿರ್ಮಾಪಕ, ನಿರ್ದೇಶಕರಾದ
ಡಾ. ರವಿಚಂದ್ರನ್ ಕಳೆದ 32 ವರ್ಷಗಳಿಂದ ಕನ್ನಡ ಚಿತ್ರ ರಂಗದಲ್ಲಿ ನಟ ನಿರ್ಮಾಪಕ ನಿರ್ದೇಶಕರಾಗಿ ಅದ್ದೂರಿ ಚಿತ್ರ ಮಾಡುವುದಕ್ಕೆ ಹೆಸರುವಾಸಿಯಾಗಿರುವ ಡಾ. ವಿ. ರವಿಚಂದ್ರನ್ ರವರಿಗೆ ಸಿ.ಮ್.ರ್ ವಿಶ್ವವಿದ್ಯಾಲಯವು ಗೌರವ ಡಾಕ್ಟೇರೇಟ್ ಪದವಿಯನ್ನು 2019, ನವೆಂಬರ್ 3 ರಂದು ಕೊಟ್ಟು ಸನ್ಮಾನಿಸಿತು. ಇದೀಗ ಬೆಂಗಳೂರು ವಿಶ್ವವಿದ್ಯಾಲಯದ ಪ್ರಥಮ ಘತಿಕೋತ್ಸವದಲ್ಲಿ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರು ಸೇರಿ ಮೂರು ಜನರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಸಮಾಜ ಕ್ಷೇತ್ರದ ಅನುಪಮ ಸೇವೆಗಾಗಿ ಮತ್ತು ಆರ್ ಜೈಶಂಕರ್ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಈ ಮೂರು ಜನರಿಗೆ ಡಾಕ್ಟರೇಟ್ ಪದವಿಯನ್ನು ಘೋಷಿಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada