ವಿಡಿಯೋ ತೋರಿಸಿ ಮಹಿಳೆಗೆ ಬೆದರಿಕೆ ಹಾಕಿದ ಕಾಮುಕರು

ಕಾಮುಕ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಅದನ್ನು ವಿಡಿಯೋ ಮಾಡಿ ಬೆದರಿಕೆ ಹಾಕಿ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನ ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ.22 ವರ್ಷದ ದಲಿತ ಮಹಿಳೆ ಈ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ಕಳೆದ ಏಳು ತಿಂಗಳಿನಿಂದ ತನ್ನ ಮೇಲೆ ಈ ರೀತಿ ಬೆದರಿಕೆ ಹಾಕಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾಳೆ.ಮಹಿಳೆಗೆ ಆರೋಪಿಗಳ ಪೈಕಿ ನೊಂದಿಗೆ ಸ್ನೇಹ ಸಂಬಂಧವಿತ್ತು. ಇದೇ ಸ್ನೇಹದಿಂದ ಆತ ಮಹಿಳೆಯೊಂದಿಗೆ ಲೈಂಗಿಕ ಸಂಬಂಧ ಮಾಡಿದ್ದ. ಆದರೆ ಅದನ್ನು ವಿಡಿಯೋ ಮಾಡಿಕೊಂಡು ತನ್ನ ಗೆಳೆಯರಿಗೆ ತೋರಿಸಿದ್ದ. ಅದೇ ವಿಡಿಯೋ ತೋರಿಸಿ ಮಹಿಳೆಗೆ ಬೆದರಿಕೆ ಹಾಕಿದ ಕಾಮುಕರು ಬಳಿಕ ಪದೇ ಪದೇ ಆಕೆಯ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Leave a Reply

Your email address will not be published. Required fields are marked *

Next Post

ನಟ ಸಲ್ಮಾನ್ ಖಾನ್ ಗೆ ಕೋರ್ಟ್ ಸಮನ್ಸ್

Wed Mar 23 , 2022
ನಟ ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕ ನವಾಜ್ ಶೇಖ್ ಅವರಿಗೆ 2019 ರ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಕರ್ತರೊಬ್ಬರು ಸಲ್ಲಿಸಿದ ದೂರಿನ ಮೇರೆಗೆ ಸ್ಥಳೀಯ ನ್ಯಾಯಾಲಯ ಸಮನ್ಸ್ ನೀಡಿದೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್.ಆರ್.ಖಾನ್ ಮಂಗಳವಾರ ತಮ್ಮ ಆದೇಶದಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಅಪರಾಧಗಳನ್ನು ದಾಖಲು ಮಾಡಲಾಗಿದೆ ಎಂದು ಪೊಲೀಸ್ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: