ವಿಶ್ವ ಆರೋಗ್ಯ ದಿನವನ್ನು 1950 ಏಪ್ರಿಲ್ 7ರಂದು ಆಚರಿಸಲಾಯಿತು ಏಕೆಂದರೆ ಮನುಷ್ಯ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸಲು ಆರೋಗ್ಯ ಅತ್ಯಗತ್ಯ. ಅದು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡನ್ನು ಒಳಗೊಂಡಿರುತ್ತದೆ. ಆರೋಗ್ಯ ಕಾಳಜಿ ಕುರಿತು ಜನರಲ್ಲಿ ಅರಿವು ಮೂಡಿಸಲು ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ ವಿಶ್ವ ಆರೋಗ್ಯ ಸಂಸ್ಥೆ ಆಹಾರದ ಮೂಲಕ ಆಗಮಿಸುವ ರೋಗಗಳ ಕಾಳಜಿಯನ್ನು ವಿಷಯವನ್ನಾಗಿ ಆರಿಸಿಕೊಂಡಿದೆ. ವಿಶೇಷ ಆರೋಗ್ಯ ದಿನಾಚರಣೆಯನ್ನು ಸರ್ಕಾರ ಸರ್ಕಾರೇತರ ಸಂಸ್ಥೆಗಳು ವಿವಿಧ ಸಂಘಟನೆಗಳು ನಡೆಸುತ್ತವೆ. ಸಾರ್ವಜನಿಕರಿಗೆ ಆರೋಗ್ಯದ
ಕೆಡುಕಗಳ ಬಗ್ಗೆ ವಿಶೇಷ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ. ಇದರಲ್ಲಿ ಭಾಗವಹಿಸುವ ಸಂಸ್ಥೆಗಳು ವಿವಿಧ ಮಾಧ್ಯಮಗಳ ಮೂಲಕ ಪ್ರಚಾರ ನೀಡಿ ಜನರಿಗೆ ಲಭ್ಯವಾಗಲು ನೆರವಾಗುತ್ತದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada