ಕಿರಂಗದೂರಿನ ಮನೆಯಲ್ಲಿ ಯಶ್, ಪ್ರಶಾಂತ್ ನೀಲ್ ಹಾಗೂ ವಿಜಯ್ ಕಿರಗಂದೂರು.

 

 

ಹೊಂಬಾಳೆ ಫಿಲಂಸ್ ಸ್ಥಾಪಕ, ಕೆ ಜಿ ಎಫ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು.

ವಿಜಯ್ ಅವರ ನಿರ್ಮಾಣದಲ್ಲಿ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿರುವ “ಕೆ ಜಿ ಎಫ್” ಚಿತ್ರ ಏಪ್ರಿಲ್ 14 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.

ಇತ್ತೀಚೆಗೆ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್ ಅವರು‌ ಕಿರಗಂದೂರಿಗೆ ಭೇಟಿ ನೀಡಿದ್ದಾರೆ.
ಕಿರಗಂದೂರು ನಿರ್ಮಾಪಕ ವಿಜಯ್ ಅವರ ಊರು. ಅಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ ಮೂವರು, ವಿಜಯ್ ಕಿರಗಂದೂರು ಅವರ ಮನೆಯಲ್ಲೇ‌ ಮಧ್ಯರಾತ್ರಿಯವರೆಗೂ ಕಾಲ ಕಳೆದಿದ್ದಾರೆ. ಅಲ್ಲಿನ ಪರಿಸರವನ್ನು ಕಂಡು ಯಶ್ ಹಾಗೂ ಪ್ರಶಾಂತ್ ನೀಲ್ ಸಂತೋಷಪಟ್ಟಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

 ‘ಚೋಳ’ ಸಿನಿಮಾದ ಫಸ್ಟ್ ಲುಕ್ ರಿಲೀಸ್..

Wed Apr 13 , 2022
ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ನಿರ್ಮಾಪಕರು, ನಿರ್ದೇಶಕರಾಗೋದು, ನಿರ್ದೇಶಕರು ನಿರ್ಮಾಪಕರಾಗುವುದು ಕಾಮನ್. ಈ ಹಿಂದೆ ಪ್ರಯಾಣಿಕರ ಗಮನಕ್ಕೆ, ರಣಹೇಡಿ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಡಿಎಂ ಸುರೇಶ್ ಈಗ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಚೋಳ ಎಂಬ ಸಿನಿಮಾ ಮೂಲಕ ಸುರೇಶ್ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಇವತ್ತು ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಯಿತು.   ನಿರ್ಮಾಣದ ನಂತರ ಹೆಚ್ಚಿನ ಜವಾಬ್ದಾರಿ ಹೊತ್ತು ನಿರ್ದೇಶನ ಹೊಣೆ ಹೊತ್ತಿದ್ದು, ಜೊತೆಗೆ ನಿರ್ಮಾಣ ಮಾಡುತ್ತಿದ್ದೇನೆ. ಉತ್ತರ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: